ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಶಿವಮೊಗ್ಗ ಮೂಲದ ಉದ್ಯಮಿ ಬಲಿ..!!
ಶಿವಮೊಗ್ಗ, ಏಪ್ರಿಲ್ 22: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ...
Read more




