Dhrishya News

Latest Post

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಕಾರ್ಕಳ ತಾಲ್ಲೂಕಿನ ಮರ್ಣೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜೆಕಾರು ಪಂಚಾಯತ್ ಸಭಾಭವನದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ನಡೆಸಾಲಾಗಿತ್ತಿದೆ ....

Read more

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಮಣಿಪಾಲ, ಜೂನ್ 23, 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಮಣಿಪಾಲ ಹಾಸ್ಪಿಸ್ ಮತ್ತು ರೆಸ್ಪೈಟ್ ಸೆಂಟರ್...

Read more

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ಸೆಂಟರ್ ಆಫ್ ಇಂಡಿಯನ್‌ ಟ್ರೇಡ್ ಯೂನಿಯನ್(CITU)ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಇಂದು ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಾಗೂ ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಲೈಸನ್ಸ್ ನೀಡಬಾರದು ಎಂದು...

Read more

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ನಿನ್ನೆ ಸಂಭವಿಸಿದ ಗುಡುಗು ಸಿಡಿಲಿನಿಂದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀಧರ್ ಕುಲಾಲ್ ಅವರ ಮನೆಗೆ ಹಾನಿಯಾಗಿದ್ದು ಇಂದು ದಿನಾಂಕ 22-06-2026 ರಂದು ಶಾಸಕರಾದ ಗುರ್ಮೆ ಸುರೇಶ್...

Read more

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ), ಜೆಸಿಐ ಕಾರ್ಕಳ ಮತ್ತು ಇತರ ದಾನಿಗಳ ನೆರವಿನಿಂದ ಕಾರ್ಕಳ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ 90% ಅಂಕಗಳನ್ನು ಪಡೆದ...

Read more
Page 52 of 1324 1 51 52 53 1,324

Recommended

Most Popular