ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ..!!
ಉಡುಪಿ: ಮಾರ್ಚ್ 20:ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ನೇ ಸಾಲಿನ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ...
Read more



