ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯ ಮಂಜೂರಾತಿಗಾಗಿ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ..!!
ಉಡುಪಿ, ಸೆಪ್ಟೆಂಬರ್ 24: ಬ್ರಹ್ಮಾವರದಲ್ಲಿ ಈಗ ಕಾರ್ಯಾಚರಿಸುತ್ತಿರುವ ಸಂಚಾರಿ ನ್ಯಾಯಾಲಯದಲ್ಲಿ ಅಗಾಧ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಆದಷ್ಟು ಶೀಘ್ರದಲ್ಲಿ ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯ ವನ್ನು ಮಂಜೂರು...
Read more


