ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಈ ಭಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ…!!
ಮೈಸೂರು, ಸೆಪ್ಟೆಂಬರ್ 20: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ವಿಶ್ವ ವಿಖ್ಯಾತ...
Read more


