ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!
ಹೆಬ್ರಿ :ಸೆಪ್ಟೆಂಬರ್ 10:ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ...
Read more


