ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ ಚೂರಿ ಇರಿತ..!!
ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು...
Read more



