ಇಂದು ಕರ್ನಾಟಕದಾದ್ಯಂತ ವೈದ್ಯರ ಪ್ರತಿಭಟನೆ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲ ಓಪಿಡಿ ಸೇವೆ ಬಂದ್ ..!!
ಬೆಂಗಳೂರು: ಆಗಸ್ಟ್ 17: ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು (ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ...
Read more


