ಭಾರೀ ಮಳೆಯಿಂದಾಗಿ ಸಂಪೂರ್ಣ ಜಲಾವೃತಗೊಂಡ ಕೋಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ…!!
ಕೋಲ್ಕತ್ತಾ : ಆಗಸ್ಟ್ 03:ಭಾರೀ ಮಳೆಯಿಂದಾಗಿ ಕೋಲ್ಕತ್ತಾ, ಹೌರಾ, ಸಾಲ್ಟ್ ಲೇಕ್ ಮತ್ತು ಬ್ಯಾರಕ್‌ಪುರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೆ ದಿನವಿಡೀ ಮಳೆ ಮುಂದುವರಿಯಲಿದೆ...
Read more


