ಉಡುಪಿ: ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ..!!
ಉಡುಪಿ:ಜುಲೈ 30 :ಯುವ ಯಕ್ಷಗಾನ ಕಲಾವಿದ,ಬ್ರಹ್ಮಾವರ ತಾಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ...
Read more




