ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್
ಉಡುಪಿ : ಜುಲೈ 29:ದೇವಸ್ಥಾನದ ಒಳಗೆ ದೇವರಿಗೆ ಪೂಜೆ ನಡೆದರೆ, ದೇವರ ಸಾನಿಧ್ಯದಲ್ಲಿ ನೂರಾರು ಭಜಕರರು ದೇವರಿಗೆ ಪ್ರಿಯವಾದ ಸಂಕೀರ್ತನೆಯೊಂದಿಗೆ ಕುಣಿತದ ಭಜನೆಯಲ್ಲಿ ತೊಡಗಿರುವುದು ಶ್ಲಾಘನೀಯ. ಭಕ್ತಿ...
Read more


