ಕಡಗರವಳ್ಳಿ-ಯಡಕುಮೇರಿ ನಡುವೆ ರೈಲ್ವೆ ಹಳಿಯ ಮೇಲೆ ಕುಸಿದ ಮಣ್ಣು: ಬೆಂಗಳೂರು- ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ಬಂದ್ ..!
ಮಂಗಳೂರು , ಜುಲೈ 27: ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಬೆಂಗಳೂರು-ಹಾಸನ-ಮಂಗಳೂರು...
Read more


