ಮಂಗಳೂರು :ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡ ಪೊಲೀಸರು..!!
ಮಂಗಳೂರು : ಕಣ್ಣೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಮಧ್ಯರಾತ್ರಿ ಸುಮಾರಿಗೆ ದಾಳಿ ನಡೆಸಿದ್ದಾರೆ.ದಾಳಿ...
Read more









