ಮೇ 25ರ ಬೆಳಗ್ಗೆ 8.45ಕ್ಕೆ ಶ್ರೀ ಪುತ್ತಿಗೆ ಮಠದಲ್ಲಿ ಪರ್ಯಾಯದ ಅಕ್ಕಿ ಮುಹೂರ್ತ..!!
ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ “ಅಕ್ಕಿ ಮುಹೂರ್ತ’ವು...
Read more