ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್: ಮಂಗಳೂರು ಪೊಲೀಸ್ ಆಯುಕ್ತರಿಂದ ಎಚ್ಚರಿಕೆ..!
ಮಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್...
Read more