ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್ – ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಐವರು ಕೂದಲೆಳೆಯ ಅಂತರದಲ್ಲಿ ಪಾರು..!!
ಚಿಕ್ಕಮಗಳೂರು: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ...
Read more



