ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದ ಪ್ರಕರಣ-: ತೆಂಗಿನ ನೀರಿನಲ್ಲಿ ಯಾವುದೇ ಅಪಾಯಕಾರಿ ಅಂಶಗಳು ಕಂಡುಬಂದಿಲ್ಲ…!!
ಮಂಗಳೂರು, ಮೇ.2:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದ ಪರೀಕ್ಷಾ ವರದಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಲುಪಿದೆ....
Read more



