ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ : ಜೂನ್.30ರಂದು ಮತದಾನ, ಅಂದೇ ಫಲಿತಾಂಶ..!!
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ. ಈ ಸಂಬಂಧ ಇಂದು ಕೇಂದ್ರ ಚುನಾವಣಾ...
Read more