SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ..!!
ಬೆಂಗಳೂರು,ಮಾರ್ಚ್ .28: ಎಸ್ಎಸ್ಎಲ್ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಿನ್ನೆ(ಮಾ.27) ನಡೆದಿದೆ....
Read more




