ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರು : ಮುಖ್ಯಮಂತ್ರಿ ಸಿದ್ದರಾಮಯ್ಯ..!!
ಬೆಂಗಳೂರು, ಜನವರಿ 11:ರೈಲ್ವೆ ದುರಂತವಾದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
Read more



