Dhrishya News

ಕುಂದಾಪುರ : ಕಾರು ಸ್ಕೂಟಿ ಮುಖಾಮುಖಿ ಡಿಕ್ಕಿ : ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ಮೃತ್ಯು..!!

ಕುಂದಾಪುರ:ಮಾರ್ಚ್ 29 :ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರಿನ ಸಮೀಪದ ಬಿ.ಎಚ್. ಕಡೆಯಿಂದ ಕಂಡ್ಲೂರು ಕಡೆಯತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ...

ಮ್ಯಾನ್ಮಾರ್, ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ, ಒಟ್ಟು 700ಕ್ಕೂ ಹೆಚ್ಚು ಜನ ಸಾವು..!!

ಮಾರ್ಚ್ 29: ಮ್ಯಾನ್ಮಾರ್‌ನಲ್ಲಿ ಮಧ್ಯ ರಾತ್ರಿ ಮತ್ತೆ ಭೂಕಂಪ ಸಂಭವಿಸಿದೆ. ಇದೀಗ ಒಟ್ಟು ಸಾವಿನ ಸಂಖ್ಯೆ 700ಕ್ಕೆ ದಾಟಿದೆ. 1,670 ಜನರು ಗಾಯಗೊಂಡಿದ್ದಾರೆ. ರಾಜಧಾನಿ ನೇಪಿಡಾವ್‌ನಲ್ಲಿರುವ ಆಸ್ಪತ್ರೆಯಿಂದ ...

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ: ಕರಾವಳಿ ಕರ್ನಾಟಕದ ಮೂತ್ರಪಿಂಡ ಆರೈಕೆಯಲ್ಲಿ ಮಹತ್ವದ ಮೈಲಿಗಲ್ಲು…!!

ಮಣಿಪಾಲ, 28 ಮಾರ್ಚ್ 2025: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೂತ್ರಪಿಂಡ ಆರೈಕೆ ಸೇವೆಗಳನ್ನು ಬಲಪಡಿಸುವ ಮಹತ್ವದ ಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್ ...

ಏಪ್ರಿಲ್ 1ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ..!!

ಬೆಂಗಳೂರು: ಮಾರ್ಚ್ 28 : ​ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ...

ಕಾರ್ಕಳ: SSLC ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ..!!

ಕಾರ್ಕಳ:ಮಾರ್ಚ್ 28 :ಬಾಲಕನೋರ್ವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣಕ್ಕೆ ತನ್ನ ಮನೆಯಿಂದ ಸ್ವಲ್ಪ ದೂರದಲ್ಲಿರುವ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತೇಜಸ್ ...

SCImago ಶ್ರೇಯಾಂಕ: ಎಲ್ಲ ವರ್ಗಗಳಲ್ಲಿ ಮಾಹೆ ಉತ್ಕೃಷ್ಟ ಸಾಧನೆ..!!

ಮಣಿಪಾಲ, 27 ಮಾರ್ಚ್ 2025: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) SCImago ಇನ್‌ಸ್ಟಿಟ್ಯೂಷನ್ ಶ್ರೇಯಾಂಕ 2025 ರಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಿದೆ. ಈ ...

ನಂದಿನಿ ಹಾಲು ಈಗ ಮತ್ತಷ್ಟು ದುಬಾರಿ : ಲೀಟರ್ ಗೆ 4 ರೂ. ಏರಿಕೆ..!!

ಬೆಂಗಳೂರು: ಮಾರ್ಚ್ 27:ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ...

ಕೋಟ : ವ್ರದ್ದೆಯ 2.5 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಪ್ರಕರಣ ಆರೋಪಿ ಪೊಲೀಸ್ ವಶಕ್ಕೆ…!!

ಕುಂದಾಪುರ: ಮಾರ್ಚ್ 27:ಕಳ್ಳನೋರ್ವ ಮನೆಯವರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿ ವೃದ್ಧೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ.ಇದೀಗ ಆರೋಪಿಯನ್ನು ಬಂಧಿಸುವಲ್ಲಿ  ಕೋಟ ಪೊಲೀಸರು ...

ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ..!!

ಬೆಂಗಳೂರು,: ಮಾರ್ಚ್​ 27:   ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ...

ಉಡುಪಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಗ; ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿ ನಿಧನ..!!

ಉಡುಪಿ: ಮಾರ್ಚ್ 27: ರಸ್ತೆ ಅಪಘಾತದಲ್ಲಿ  ಮಗ ಮೃತಪಟ್ಟ ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ  ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ಮಾ. ...

Page 140 of 548 1 139 140 141 548
  • Trending
  • Comments
  • Latest

Recent News