ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಜ. 30:ಸಂಗೀತದ ಮಾಂತ್ರಿಕ ಹಾಗೂ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ ಅವರು ತಮ್ಮ ಹಿನ್ನೆಲೆ ಗಾಯನದಲ್ಲಿ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಈ ನಿರ್ಧಾರವನ್ನು ಅವರು ಸೋಷಿಯಲ್ ಮೀಡಿಯಾ ...
ಉಡುಪಿ ಜ.30 : ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜಿಲ್ಲಾಡಳಿತ ಜೂನ್ 1ರವರೆಗೆ ಅವಕಾಶ ನೀಡಿದೆ. ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ...
ಬೆಂಗಳೂರು ಜ. 30:ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವರ್ಣರಂಜಿತವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ *17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes)*ಕ್ಕೆ ಚಾಲನೆ ನೀಡಲಾಯಿತು. ಅರ್ಥಪೂರ್ಣ ಸಿನಿಮಾಗಳ ಪ್ರದರ್ಶನದ ಮೂಲಕ ...
ಮಂಗಳೂರು ಜ.30: ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿತವಾಗಿರುವ ಯಾವುದೇ ಆಸ್ಪತ್ರೆಯು ಯೋಜನೆಯಡಿ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಈ ಕುರಿತು ಎಲ್ಲಾ ಸಂಬಂಧಿತ ಆಸ್ಪತ್ರೆಗಳಿಗೆ ಅಧಿಕೃತವಾಗಿ ಪತ್ರ ರವಾನಿಸಲಾಗಿದೆ. ...
ಜ.30: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹುಂಡಿಯಲ್ಲಿ ಜನವರಿ 29ರಂದು ಒಟ್ಟು ₹1,39,28,383 ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ 350 ಗ್ರಾಂ ಚಿನ್ನ ಹಾಗೂ 1,670 ಗ್ರಾಂ ...
ನವದೆಹಲಿ ಜ.30: ಕೊಲಂಬಿಯಾ–ವೆನೆಜುವೆಲಾ ಗಡಿ ಸಮೀಪದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದಲ್ಲಿ ಬುಧವಾರ ಭೀಕರ ವಿಮಾನ ದುರಂತ ಸಂಭವಿಸಿದೆ. ಸಟೇನಾ ಏರ್‌ಲೈನ್ಸ್‌ಗೆ ಸೇರಿದ ವಾಣಿಜ್ಯ ವಿಮಾನವೊಂದು ಪತನಗೊಂಡು, ...
ಮಂಗಳೂರು ಜ 29: ವಾಸವಿಲ್ಲದ ಮನೆಯಲ್ಲಿ ಪೂಜೆಗೆ ಇಟ್ಟಿದ್ದ ದೈವದ ಮೂರ್ತಿಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ...
ಬೆಂಗಳೂರು, ಜ.29: ಅಮೃತಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು, ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಇಂಜಿನಿಯರ್, ಕಾನೂನು ವಿದ್ಯಾರ್ಥಿ, ಬೌನ್ಸರ್ ...
ಬೆಂಗಳೂರು ಜ.29: ರಾಜ್ಯ ವಿಧಾನ ಮಂಡಲದ ಅಧಿವೇಶನವನ್ನು ಫೆಬ್ರವರಿ ವರೆಗೆ ವಿಸ್ತರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ. ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ...
ಕಾರ್ಕಳ ಜ. 29: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೂರಾಳ್ ಬೆಟ್ಟು ಗ್ರಾಮದಲ್ಲಿ ಸಂಸಾರಿಕ ಕಲಹವು ತೀವ್ರತೆಯನ್ನು ಕಂಡು, ಪತಿ ಸುನೀಲ್ ಕುಮಾರ್ ತಮ್ಮ ಪತ್ನಿ ...