Dhrishya News

ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️

ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️

ಮಂಗಳೂರು, ಜ. 26: ಮಂಗಳೂರಿನ ಎನ್‌ಸಿಸಿ ಕೆಡೆಟ್ ಲಿಶಾ ಡಿ. ಸುವರ್ಣರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನಿಂದ ನೀಡಲಾಗುವ ಅತ್ಯುನ್ನತ ಗೌರವವಾದ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಲಭಿಸಿದೆ. ...

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳ ನೇಮಕಾತಿ: ಪದವೀಧರರಿಗೆ ಅವಕಾಶ..!!

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳ ನೇಮಕಾತಿ: ಪದವೀಧರರಿಗೆ ಅವಕಾಶ..!!

ಜ 26:ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಆಸೆ ಹೊಂದಿರುವ ಯುವಕರಿಗೆ ಶುಭವಾರ್ತೆ. ರೈಲ್ವೆ ನೇಮಕಾತಿ ಮಂಡಳಿ (RRB–228) ಐಸೊಲೇಟೆಡ್ ಕ್ಯಾಟಗರಿ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ...

ಜೇಸಿ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವಕ್ಕೆ ಸಂಭ್ರಮದ ಸಾಕ್ಷಿ..!!

ಜೇಸಿ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವಕ್ಕೆ ಸಂಭ್ರಮದ ಸಾಕ್ಷಿ..!!

ಜ. 26: ದೇಶದ 77ನೇ ಗಣರಾಜ್ಯೋತ್ಸವವನ್ನು ಜೇಸಿ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭವ್ಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಜೇಸಿ ಜಯಕುಮಾರ್ ಅವರು ...

ಜೇಸಿ ಇಂಟರ್ನ್ಯಾಷನಲ್ ವಿದ್ಯಾರ್ಥಿಗಳ ಕ್ರಾಸ್ ಕಂಟ್ರಿ ಓಟ ಸ್ಪರ್ಧೆ..!!

ಜೇಸಿ ಇಂಟರ್ನ್ಯಾಷನಲ್ ವಿದ್ಯಾರ್ಥಿಗಳ ಕ್ರಾಸ್ ಕಂಟ್ರಿ ಓಟ ಸ್ಪರ್ಧೆ..!!

ಜ. 26:ಗಣರಾಜ್ಯೋತ್ಸವದ ಸಂಭ್ರಮದ ಅಂಗವಾಗಿ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗಾಗಿ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಧ್ವಜಾರೋಹಣ ನೆರವೇರಿಸಿದ ಡಾ. ಮುರಳಿಧರ್ ಭಟ್ ...

ಶೀರೂರು ಮಠದ ವೇದವರ್ಧನ ತೀರ್ಥ ಪ್ರಥಮ ಪರ್ಯಾಯದಲ್ಲಿ ಸಂದೀಪ್ ನಾರಾಯಣ್ ಕರ್ನಾಟಿಕ್ ಸಂಗೀತ ಕಚೇರಿ…!!

ಶೀರೂರು ಮಠದ ವೇದವರ್ಧನ ತೀರ್ಥ ಪ್ರಥಮ ಪರ್ಯಾಯದಲ್ಲಿ ಸಂದೀಪ್ ನಾರಾಯಣ್ ಕರ್ನಾಟಿಕ್ ಸಂಗೀತ ಕಚೇರಿ…!!

ಉಡುಪಿ: ಜ. 25, ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಹಿನ್ನೆಲೆಯಲ್ಲಿ ರಾಜಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚೆನ್ನೈನ ಖ್ಯಾತ ಗಾಯಕ ಸಂದೀಪ್ ನಾರಾಯಣ್ ...

*ಕಾರ್ಮಿಕ ಸಂಹಿತೆಗಳ ಜಾರಿಗೆ ಕರಡು ನಿಯಮಗಳ ಪ್ರಕಟಣೆ;*  *ಕಾರ್ಮಿಕರಿಗೆ ದ್ರೋಹ ಬಗೆದ ರಾಜ್ಯ ಕಾಂಗ್ರೇಸ್ ಸರ್ಕಾರ – ಸಿಐಟಿಯು ಟೀಕೆ*

ಕಾರ್ಮಿಕ ಸಂಹಿತೆಗಳ ಜಾರಿಗೆ ಕರಡು ನಿಯಮಗಳ ಪ್ರಕಟಣೆ;* *ಕಾರ್ಮಿಕರಿಗೆ ದ್ರೋಹ ಬಗೆದ ರಾಜ್ಯ ಕಾಂಗ್ರೇಸ್ ಸರ್ಕಾರ – ಸಿಐಟಿಯು ಟೀಕೆ*

ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧದ ನಡುವೆಯೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ ಡಿಸೆಂಬರ್ 3೦, 2025ರಂದು ಕರಡು ನಿಯಮಗಳನ್ನು ಪ್ರಕಟಿಸಿದೆ. ಇದರ ಬೆನ್ನಲ್ಲೆ ರಾಜ್ಯ ಕಾಂಗ್ರೇಸ್ ಸರ್ಕಾರ ...

77 ನೇ ಗಣರಾಜ್ಯೋತ್ಸವ ; ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದ್ವಜಾರೋಹಣ

77 ನೇ ಗಣರಾಜ್ಯೋತ್ಸವ ; ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದ್ವಜಾರೋಹಣ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಐಲ್ಯಾಂಡ್ ಗಳನ್ನು ಸೇರಿಸಿಕೊಂಡು ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮವನ್ನು ಬೆಳೆಸಲು ಉತ್ಸುಕರಾಗಿದ್ದೇವೆ ಎಂದು ...

ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ…!!

ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ…!!

ಉಡುಪಿ ಜ.26 : ಪೂರ್ಣಪ್ರಜ್ಞ ವಿದ್ಯಾಪೀಠದ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಸೂತ್ರ ಅನುವ್ಯಾಖ್ಯಾನ ನ್ಯಾಯ ಸುಧಾಮಂಗಲೋತ್ಸವವು ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಪುತ್ತಿಗೆ ಹಿರಿಯ ಮಠಾಧೀಶರಾದ ...

ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!

ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!

ಬೆಂಗಳೂರು: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಜೀವ ವಿಮೆ ಪಾಲಿಸಿಗಳ ಮಾರಾಟಕ್ಕಾಗಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಅಂಚೆ ಇಲಾಖೆಯು ಇದೇ ತಿಂಗಳ 30ರಂದು ಬೆಳಿಗ್ಗೆ ...

ಜನವರಿ 26ರಂದೇ ಗಣರಾಜ್ಯೋತ್ಸವ ಯಾಕೆ? ಭಾರತದ ಗಣರಾಜ್ಯ ರೂಪುಗೊಂಡ ದಿನದ ಹಿಂದಿರುವ ಇತಿಹಾಸ..!!

ಜನವರಿ 26ರಂದೇ ಗಣರಾಜ್ಯೋತ್ಸವ ಯಾಕೆ? ಭಾರತದ ಗಣರಾಜ್ಯ ರೂಪುಗೊಂಡ ದಿನದ ಹಿಂದಿರುವ ಇತಿಹಾಸ..!!

ಈ ವರ್ಷ ಭಾರತವು 2026ರ ಜನವರಿ 26ರ ಸೋಮವಾರ ತನ್ನ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಿದೆ. ದ್ವಿತೀಯ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಮಿತ್ರಪಡೆಗಳಿಗೆ ಶರಣಾದ ಎರಡನೇ ವಾರ್ಷಿಕೋತ್ಸವದ ...

Page 157 of 690 1 … 156 157 158 … 690
  • Trending
  • Comments
  • Latest

Recent News