Dhrishya News

ಇಸ್ರೋದ ರಾಕೆಟ್​ನಲ್ಲಿ ತಾಂತ್ರಿಕ ದೋಷ :ಪಥ ಬದಲಾಯಿಸಿದ 16 ಉಪಗ್ರಹಗಳ ಹೊತ್ತು ಸಾಗಿದ್ದ PSLV-C62 ..!!

ಇಸ್ರೋದ ರಾಕೆಟ್​ನಲ್ಲಿ ತಾಂತ್ರಿಕ ದೋಷ :ಪಥ ಬದಲಾಯಿಸಿದ 16 ಉಪಗ್ರಹಗಳ ಹೊತ್ತು ಸಾಗಿದ್ದ PSLV-C62 ..!!

ಜನವರಿ 12: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.  ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ ...

2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ..!!

2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ..!!

ಬೆಂಗಳೂರು :ಜನವರಿ 12: ರಾಜ್ಯ ಸರ್ಕಾರ 2020 ಮತ್ತು 2021ನೇ ಸಾಲಿನ ಪ್ರತಿಷ್ಠಿತ ಡಾ. ರಾಜ್‌ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಗಳನ್ನು ...

ಶಿರೂರು ಪರ್ಯಾಯ : ಸಂಚಾರ ಮಾರ್ಗ ಬದಲಾವಣೆ ಸೂಚನೆ ..!!

ಶಿರೂರು ಪರ್ಯಾಯ : ಸಂಚಾರ ಮಾರ್ಗ ಬದಲಾವಣೆ ಸೂಚನೆ ..!!

ಉಡುಪಿ : ಜನವರಿ 12:ಶ್ರೀಕೃಷ್ಣ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಮಾರ್ಗ ಬದಲಾವಣೆ ಮಾಡಿ ಸೂಚನೆ ನೀಡಲಾಗಿದ್ದು ಸಾರ್ವಜನಿಕರು ಪೊಲೀಸ್ ಸೂಚನೆಗಳಿಗೆ ಸಹಕರಿಸಿ, ...

ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

ಕಾರ್ಕಳ: ಜನವರಿ 11: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ...

ಕಾರ್ಕಳ – ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

ಕಾರ್ಕಳ – ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

ಉಡುಪಿ:ಜನವರಿ 11: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ...

ಐವರು ಸಾಧಕರಿಗೆ ಮಾಹೆಯಲ್ಲಿ ‘ಹೊಸ ವರ್ಷದ ಪ್ರಶಸ್ತಿ-2026’ ಪ್ರಶಸ್ತಿ ಪ್ರದಾನ..!!

ಐವರು ಸಾಧಕರಿಗೆ ಮಾಹೆಯಲ್ಲಿ ‘ಹೊಸ ವರ್ಷದ ಪ್ರಶಸ್ತಿ-2026’ ಪ್ರಶಸ್ತಿ ಪ್ರದಾನ..!!

ಮಣಿಪಾಲ, ಜನವರಿ 11, 2026: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ- ವಿಶ್ವವಿದ್ಯಾಲಯ ಎಂದು ಪರಿಗಣತವಾದ ಉತ್ಕೃಷ್ಟ ಸಂಸ್ಥೆ), ಅಕಾಡೆಮಿ ಆಫ್ ಜನರಲ್ ಎಜುಕೇಶನ್ (ಎಜಿಇ), ...

ಚಾರ್ಮಾಡಿ ಘಾಟಿ ಮದ್ಯ ಮೆಕ್ಕೆ ಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!!

ಚಾರ್ಮಾಡಿ ಘಾಟಿ ಮದ್ಯ ಮೆಕ್ಕೆ ಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!!

ಬೆಳ್ತಂಗಡಿ, ಜನವರಿ 10:ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಶುಕ್ರವಾರ ರಾತ್ರಿ ವೇಳೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ...

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

ಮೂಡಿಗೆರೆ: ಜನವರಿ 10: ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ನಡುವೆ ರಸ್ತೆ ಮಧ್ಯದಲ್ಲೇ ಓಡಾಡುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಶುಕ್ರವಾರ ಮಧ್ಯರಾತ್ರಿ ಕೂಡ ...

ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

ಉಡುಪಿ:ಜನವರಿ 10:ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 7 ನೇ ವರ್ಷದ ಯುವ ಸಾರಥಿಯಾಗಿ ಉಡುಪಿ ಜಿಲ್ಲಾ ಗ್ರಾಮೀಣಾ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಕ್ರೆಡಿಟ್ ...

ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

ಉಡುಪಿ:ಜನವರಿ 10 :ಉಡುಪಿ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಬೈಕ್ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ...

Page 167 of 691 1 … 166 167 168 … 691
  • Trending
  • Comments
  • Latest

Recent News