Dhrishya News

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಬೆಂಗಳೂರು : ಪ್ರಮುಖ ಆರೋಗ್ಯ ಮತ್ತು ಕ್ಷೇಮ ಸಂಸ್ಥೆಯಾದ ಹರ್ಬಲೈಫ್, ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಲಾಂಗ್ವಿಟಿ ಇಂಡಿಯಾ ಇನಿಶಿಯೇಟಿವ್ ಆಯೋಜಿಸಿದ್ದ ರೈಸ್ ಫಾರ್ ಹೆಲ್ತಿ ಏಜಿಂಗ್ ...

ಮಣಿಪಾಲದಲ್ಲಿ ಅಮೆಜಾನ್‌ ಡೆಲಿವರಿ ಹಬ್‌ ಫ್ರಾಂಚೈಸಿ ಕೊಡಿಸುವುದಾಗಿ ₹4.20 ಲಕ್ಷ ವಂಚನೆ

ಮಣಿಪಾಲದಲ್ಲಿ ಅಮೆಜಾನ್‌ ಡೆಲಿವರಿ ಹಬ್‌ ಫ್ರಾಂಚೈಸಿ ಕೊಡಿಸುವುದಾಗಿ ₹4.20 ಲಕ್ಷ ವಂಚನೆ

ಮಣಿಪಾಲ: ಅಮೆಜಾನ್‌ ಆನ್‌ಲೈನ್‌ ಡೆಲಿವರಿ ಹಬ್‌ ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹4.20 ಲಕ್ಷ ಹಣ ಪಡೆದು ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...

ಜಾಗತಿಕ ಮಟ್ಟದ ರ್‍ಯಾಂಕಿಂಗ್ನಲ್ಲಿ ಮಾಹೆ ಮತ್ತಷ್ಟು ಪ್ರಗತಿ ; ದೇಶದಲ್ಲಿ 7ನೇ ಸ್ಥಾನ

ಜಾಗತಿಕ ಮಟ್ಟದ ರ್‍ಯಾಂಕಿಂಗ್ನಲ್ಲಿ ಮಾಹೆ ಮತ್ತಷ್ಟು ಪ್ರಗತಿ ; ದೇಶದಲ್ಲಿ 7ನೇ ಸ್ಥಾನ

ಮಣಿಪಾಲ್‌, ಆಗಸ್ಟ್‌ 18, 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು, ಜಾಗತಿಕ ಶೈಕ್ಷಣಿಕ ಮಟ್ಟದಲ್ಲಿ ಮತ್ತೊಂದು ಮೈಲುಗಲ್ಲು ...

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಉಡುಪಿ: ಕರಾವಳಿಯ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ...

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ಉಡುಪಿ :ಶೃದ್ದೆ ಹಾಗೂ ಗುರಿಯನ್ನಿಟ್ಟುಕೊಂಡು ಮುನ್ನಡೆಯುವ ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ಸನ್ನು ಕಾಣುತ್ತಾರೆ. ಸಂಸ್ಕಾರವಂತ ವಿದ್ಯಾವಂತರಾದವರು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಿ ದೇಶದ ಉನ್ನತಿಗೆ ಕಾರಣೀಕರ್ತರಾಗಬೇಕು ಎಂದು ಉಡುಪಿ ಜಿಲ್ಲಾ ...

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಬ್ರಹ್ಮಾವರ :ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಯೋಜನೆಯಡಿ ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಆಯೋಜನೆಯಲ್ಲಿ ಆಗಸ್ಟ್ ೧೬, ೨೦೨೬ ನೇ ಭಾನುವಾರ ...

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಕೃಷ್ಣ ಮಠಕ್ಕೆ ಆಗಮಿಸುವ ಯಾತ್ರಿಕರ ಅನುಕೂಲಕ್ಕಾಗಿ ನೂತನವಾಗಿ ನಿರ್ಮಿಸಲಾದ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹವನ್ನು ...

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

ಉಡುಪಿ: ಕೊಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ ಕರ್ನಾಟಕ (ರಿ.) ಸಂಸ್ಥೆಯ ವತಿಯಿಂದ ಇದೇ ನವೆಂಬರ್ 14 ಮತ್ತು 15ರಂದು ನಡೆಯಲಿರುವ 9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ...

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ಉಡುಪಿ, ಆ.16: ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಆಗಸ್ಟ್ 17ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿ ...

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ...

Page 17 of 680 1 16 17 18 680
  • Trending
  • Comments
  • Latest

Recent News