Dhrishya News

ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

ಉಚ್ಚಿಲ :ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣಕ್ಕಾಗಿ ಮನವಿ ಪತ್ರ ಬಿಡುಗಡೆ

ಉಡುಪಿ: ಜನವರಿ 04:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ...

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಕುತ್ಯಾರು ನವೀನ್ ಶೆಟ್ಟಿ ಸಂತಾಪ..!!

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನಕ್ಕೆ ಕುತ್ಯಾರು ನವೀನ್ ಶೆಟ್ಟಿ ಸಂತಾಪ..!!

ಉಡುಪಿ: ಜನವರಿ 04:ಉಡುಪಿ ನಗರ ಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್ ನಲ್ಲಿ ಬಿಜೆಪಿಯ ಮೊದಲ ನಗರ ಸಭಾ ಸದಸ್ಯೆಯಾಗಿ, ಕಲ್ಮಾಡಿ ವಾರ್ಡಿನಲ್ಲಿ ಪಕ್ಷಕ್ಕೆ ಭದ್ರ ಬುನಾದಿಯನ್ನು ಹಾಕಿ ...

ಪ್ರಯಾಣಿಕರ ಸುರಕ್ಷತೆಯ ಹಿತೈದ್ರಷ್ಟಿ ಯಿಂದ ಅಗ್ನಿ ದುರಂತ ತಡೆಗಾಗಿ ಸ್ಲೀಪರ್ ಬಸ್ಸಿನಲ್ಲಿ ಡ್ಯಾಶ್ ಕ್ಯಾಮ್ ಅಳವಡಿಕೆಗೆ ಮುಂದಾದ KSRTC..!!

ಪ್ರಯಾಣಿಕರ ಸುರಕ್ಷತೆಯ ಹಿತೈದ್ರಷ್ಟಿ ಯಿಂದ ಅಗ್ನಿ ದುರಂತ ತಡೆಗಾಗಿ ಸ್ಲೀಪರ್ ಬಸ್ಸಿನಲ್ಲಿ ಡ್ಯಾಶ್ ಕ್ಯಾಮ್ ಅಳವಡಿಕೆಗೆ ಮುಂದಾದ KSRTC..!!

  ಬೆಂಗಳೂರು:ಜನವರಿ 03: ಬಸ್ ಬೆಂಕಿ ಅವಘಡಗಳು ಹೆಚ್ಚಾದ ಹಿನ್ನೆಲೆ ಎಲ್ಲ ಸ್ಲೀಪರ್ ಬಸ್‌ಗಳಲ್ಲಿ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಮಣಿಪಾಲ ಇಂಟಿಗ್ರೇಟೆಡ್ ಲಿವರ್ & ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಮಣಿಪಾಲ ಇಂಟಿಗ್ರೇಟೆಡ್ ಲಿವರ್ & ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್..!!

ಮಣಿಪಾಲ :ಜನವರಿ 02, 2026: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಇಂಟಿಗ್ರೇಟೆಡ್ ಲಿವರ್ & ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್ ಅನ್ನು ಪರಿಚಯಿಸಲು ಸಜ್ಜಾಗಿದೆ, ಇದು ಈ ಪ್ರದೇಶದ ರೋಗಿಗಳಿಗೆ ...

ಉಡುಪಿ :ನಮ್ಮ ಕ್ಲಿನಿಕ್ ಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಗಾಗಿ ಅರ್ಜಿ ಆಹ್ವಾನ..!!

ಉಡುಪಿ :ನಮ್ಮ ಕ್ಲಿನಿಕ್ ಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಗಾಗಿ ಅರ್ಜಿ ಆಹ್ವಾನ..!!

ಉಡುಪಿ: ಜನವರಿ 02: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ...

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ವರ್ಧಮಾನ ಶಿಕ್ಷಣ ಸಂಸ್ಥೆಯ ಆದಿತ್ರಿಯ ಸಿಂಧು ಪ್ರಥಮ..!!

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ವರ್ಧಮಾನ ಶಿಕ್ಷಣ ಸಂಸ್ಥೆಯ ಆದಿತ್ರಿಯ ಸಿಂಧು ಪ್ರಥಮ..!!

  ಕಾರ್ಕಳ: ಜನವರಿ 02 : ಹೆಬ್ರಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಡಿ. 27ರಂದು ಶಿಕ್ಷಣ ಇಲಾಖೆ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ...

ಜನವರಿ 7: ರಾಜಾಂಗಣದಲ್ಲಿ ಕರ್ಜಗಿ ಉಪನ್ಯಾಸ..!!

ಜನವರಿ 7: ರಾಜಾಂಗಣದಲ್ಲಿ ಕರ್ಜಗಿ ಉಪನ್ಯಾಸ..!!

ಉಡುಪಿ:ಜನವರಿ 01: ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದಲ್ಲಿ ನಡೆಯುತ್ತಿರುವ ಗೀತಾ ಚಿಂತನ ಕಾರ್ಯಕ್ರಮ ಅಂಗವಾಗಿ ಜನವರಿ 7ರಂದು ಸಂಜೆ‌ 5.30 ರಿಂದ ರಾಜಾಂಗಣದಲ್ಲಿ ...

ಬೆಂಗಳೂರು – ಮಂಗಳೂರು  ನಡುವೆ ಶೀಘ್ರದಲ್ಲಿ ಆರಂಭ ಗೊಳ್ಳಲಿದೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು..!!

ಬೆಂಗಳೂರು – ಮಂಗಳೂರು ನಡುವೆ ಶೀಘ್ರದಲ್ಲಿ ಆರಂಭ ಗೊಳ್ಳಲಿದೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು..!!

ಜನವರಿ 01:ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ.  ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ ಸವಾಲಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ...

Page 19 of 540 1 18 19 20 540
  • Trending
  • Comments
  • Latest

Recent News