Dhrishya News

ಕಾರ್ಕಳ: ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ:ವಾಹನ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ..!!

ಕಾರ್ಕಳ:ನವೆಂಬರ್ 20:ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19ರಿಂದ 21ರವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ...

ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನೀಡಿದ್ದ ಬಂದ್​ ವಾಪಸ್ : ಕರ್ನಾಟಕ ಬಾರ್ ಅಸೋಸಿಯೇಷನ್ ಸ್ಪಷ್ಟನೆ..!!

ಬೆಂಗಳೂರು, ನವೆಂಬರ್ 19:  ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ...

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅವಘಡ : ಸೇಲ್ಸ್​ ಗರ್ಲ್​ ಸಜೀವದಹನ..!!

ಬೆಂಗಳೂರು, :ನವೆಂಬರ್ 19:  ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ . ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ...

ಉಡುಪಿ: ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಯುವತಿ ನಾಪತ್ತೆ..!!

ಉಡುಪಿ: ನವೆಂಬರ್ 19: ಉಡುಪಿಯ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ...

ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ : ನಕ್ಸಲ್ ನಾಯಕ ವಿಕ್ರಂ ಗೌಡ ಮೃತ್ಯು..!!

ಬೆಂಗಳೂರು:ನವೆಂಬರ್ 19:ಉಡುಪಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್ಎಫ್ ತಂಡ ತೀವ್ರಗೊಳಿಸಿತ್ತು ನಿನ್ನೆ ರಾತ್ರಿ ಎಎನ್ಎಫ್ ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟ ...

ಮಹಾನ್ ಮಾನವತಾವಾದಿ ಡಿ.ಆರ್.ರಾಜು ಅಸ್ತಂಗತಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಕಾರ್ಕಳ : ನವೆಂಬರ್ 19:ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರು, ಹಿರಿಯ ಕಾಂಗ್ರೆಸಿಗರು, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳ ಮಹಾಪೋಷಕರು, ಹಲವಾರು ಸಂಘಸಂಸ್ಥೆಗಳ ಬೆನ್ನೆಲುಬಾಗಿ ನಿಂತ ಹಿರಿಯ ...

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ 63 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು..!!

 ಉಡುಪಿ, ನವೆಂಬರ್ .18: ಸಿ,ಎಸ್,ಟಿ ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲು ನಂ. 12133, ಕೋಚ್ ನಂ. ಎಸ್ 3) ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಮುಂಬೈನ ಅವಿನಾಶ್ ...

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ..!!

ಉಡುಪಿ : ನವೆಂಬರ್ 18: ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು (59) ನವೆಂಬರ್ 18ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ ...

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಭೇಟಿ..!!

ಉಚ್ಚಿಲ : ನವೆಂಬರ್ 18:ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ...

ಹಿರಿಯ ಯಕ್ಷಗಾನ ಕಲಾವಿದರಿಗೆ ವಿಶೇಷ ಪುರಸ್ಕಾರ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ..!!

ಉಡುಪಿ :ನವೆಂಬರ್ 18:ಯಕ್ಷಗಾನ ಕಲಾರಂಗ ರಿ. ಇದರ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆ ವಿಶೇಷ ಪುರಸ್ಕಾರ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು    ಉಡುಪಿ ...

Page 207 of 551 1 206 207 208 551
  • Trending
  • Comments
  • Latest

Recent News