Dhrishya News

ಮಂಗಳೂರು : ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಉಪನ್ಯಾಸಕಿ ನಿಧನ..!!

ಮಂಗಳೂರು : ನವೆಂಬರ್ 14:ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದು ಬುಧವಾರದಂದು ಮೃತ ಪಟ್ಟಿದ್ದಾರೆ  ಫುಡ್ ...

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವದ ಸಂಭ್ರಮ..!!

ಉಡುಪಿ : ನವೆಂಬರ್  14:ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಬೀದಿಯ ಸುತ್ತಲೂ ಹಣತೆಯನ್ನಿಟ್ಟು ದೀಪೋತ್ಸವಕ್ಕೆ ಚಾಲನೆಯನ್ನು ...

ಕೋವಿಡ್-19 ಬೋಧನಾ ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳು ಪುಸ್ತಕ ಬಿಡುಗಡೆ..!!

ಮಣಿಪಾಲ :ನವೆಂಬರ್ 13:ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ (ಎಂಎಹೆಚ್ಇ) ಘಟಕವಾದ ಮಣಿಪಾಲ್ ಯೂನಿವರ್ಸಲ್ ಪ್ರೆಸ್ (ಎಂಯುಪಿ) ಕಸ್ತೂರ್ಬಾ ಆಸ್ಪತ್ರೆಗಳ ಕಾರ್ಯಾಚರಣೆಗಳ ಸಹಾಯಕ ನಿರ್ದೇಶಕ ಜಿಬು ಥಾಮಸ್ ...

ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ..!!

ಉಡುಪಿ : ನವೆಂಬರ್ 13:ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 'ಮಡಗಾಂವ್ ನಿಂದ ವೇಲಂಕಣಿ'ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ...

ಮಣಿಪಾಲದ ಕೆಎಂಸಿಯ ಮನೋವೈದ್ಯಕೀಯ ವಿಭಾಗದಲ್ಲಿ ಗೋಲ್ಡನ್ ಜುಬಿಲಿ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆ..!!

ಮಣಿಪಾಲ, 13 ನವೆಂಬರ್ 2024: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ (ಕೆಎಂಸಿ) ಮನೋವೈದ್ಯಕೀಯ ವಿಭಾಗವು ತನ್ನ ಸುವರ್ಣ ಮಹೋತ್ಸವ ಅಕಾಡೆಮಿಕ್ ಬ್ಲಾಕ್‌ನ ಉದ್ಘಾಟನೆಯೊಂದಿಗೆ ಇಂದು ಮಹತ್ವದ ಮೈಲಿಗಲ್ಲನ್ನು ...

ಯುವ ಕಬ್ಬಡ್ಡಿ ಆಟಗಾರ, ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿ ಅನಾರೋಗ್ಯ ದಿಂದ ನಿಧನ..!!

ಬೆಳ್ತಂಗಡಿ :ನವೆಂಬರ್ 13:ಯುವ ಪ್ರತಿಭೆ, ಕಬಡ್ಡಿ ಆಟಗಾರ , ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ...

ನಿಯಂತ್ರಣ ತಪ್ಪಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ:ಚಾಲಕ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ..!!

ವಿಟ್ಲ : ನವೆಂಬರ್ 13:ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ...

ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ಕಂಬಳ ನಿಗದಿಯಾಗಿಲ್ಲ : ಹೈಕೋರ್ಟ್ ಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ.!!

ಮಂಗಳೂರು :ನವೆಂಬರ್ 13:ನವೆಂಬರ್ 17 ರಂದು ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಕಂಬಳಕ್ಕೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ನಡೆಸುವುದಿಲ್ಲ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್ ಗೆ ತಿಳಿಸಿದೆ ...

ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ; ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ…!!

ಉಡುಪಿ : ನವೆಂಬರ್ 12:ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಗ್ರಾಮ ...

ಮಾಹೆ ಸಂಶೋಧನಾ ದಿನ 2024  :ನವೆಂಬರ್ 15, 16ರಂದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ “ಇನ್‌ಸ್ಪೈರ್ ಜೂನಿಯರ್” ಸ್ಫೂರ್ತಿ ನೀಡುವ ಅನನ್ಯ ಕಾರ್ಯಕ್ರಮ..!!

ಮಣಿಪಾಲ, ಭಾರತ - ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಕುತೂಹಲವನ್ನು ಹುಟ್ಟುಹಾಕಲು ಮೀಸಲಾಗಿರುವ ಮಾಹೆ ಸಂಶೋಧನಾ ದಿನದ 2024ರಲ್ಲಿ ಜೂನಿಯರ್‌ಗೆ ...

Page 211 of 552 1 210 211 212 552
  • Trending
  • Comments
  • Latest

Recent News