Dhrishya News

ವಿಶ್ವ ಹಿಂದೂ ಪರಿಷತ್ ಬಜರಂಗದಳ ಇಂದಿರಾನಗರ ಘಟಕದ ದ್ವಿತೀಯ ವರ್ಷದ ಗೋಪೂಜೆ ಹಾಗೂ ಸಾರ್ವಜನಿಕ ವಾಹನ ಪೂಜೆ.

ಉಡುಪಿ :ನವೆಂಬರ್ 02:ವಿಶ್ವ ಹಿಂದೂ ಪರಿಷತ್ ಬಜರಂಗದಳ ಇಂದಿರಾನಗರ ಘಟಕ ಇದರ ವತಿಯಿಂದ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಗೋಪೂಜೆ ಹಾಗೂ ಸಾರ್ವಜನಿಕ ...

ನೇತ್ರಾವತಿ ಸೇತುವೆ ಬಳಿ ಬೈಕ್ ಆಕ್ಸಿಡೆಂಟ್ : ಓರ್ವ ಮೃತ್ಯು, ಮತ್ತೋರ್ವ ಗಂಭೀರ..!! ‘

ಮಂಗಳೂರು : ನವೆಂಬರ್ 02 :ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡಿರುವ ಘಟನೆ ಮಹಾಕಾಳಿ ಪಡ್ಪು ಬಳಿ ನೇತ್ರಾವತಿ ಸೇತುವೆಯ ಬಳಿ ಶುಕ್ರವಾರ(ನ.1) ...

ಕಡಬ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ – ಸವಾರ ಸ್ಥಳದಲ್ಲೇ ಸಾವು!!

ಕಡಬ :ನವೆಂಬರ್ 02:ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ...

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ರಿಕ್ಷಾ ಚಾಲಕರೊಂದಿಗೆ ರಾಜ್ಯೋತ್ಸವ ಸಂಭ್ರಮ..!!

ಉದ್ಯಾವರ:ನವೆಂಬರ್ 02: ಕರ್ನಾಟಕ ರಾಜ್ಯೋತ್ಸವದ ಸಂಭ್ರಮವನ್ನು ಉದ್ಯಾವರ ಲಯನ್ಸ್ ಕ್ಲಬ್ ಸನ್ ಶೈನ್ ಸ್ಥಳೀಯ ಸಂಪಿಗೆ ನಗರ ರಿಕ್ಷಾ ಚಾಲಕ ಮಾಲಕರೊಂದಿಗೆ ಸಂಭ್ರಮದಿಂದ ಆಚರಿಸಿದರು. ಪ್ರತಿಷ್ಠಿತ ಎಂಸಿಸಿ ...

ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ `ಕನ್ನಡ ಮುದ್ರಣ’ ಕಡ್ಡಾಯ : ಸಿಎಂ ಸಿದ್ದರಾಮಯ್ಯ..!!

ಬೆಂಗಳೂರು : ನವೆಂಬರ್ 02:ಕರ್ನಾಟಕದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ 'ಕನ್ನಡ' ದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಹೊರಾಂಗಣ ...

ಉಡುಪಿ :ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ದಿನಕರ್ ಹೇರೂರು ನೇಮಕ..!!

ಉಡುಪಿ:ನವೆಂಬರ್ 01: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದಿನಕರ್ ಹೇರೂರು ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ...

ಕುಂದಾಪುರ :ಕಾರು ಡಿಕ್ಕಿಯಾಗಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು..!!

ಕುಂದಾಪುರ, ನವೆಂಬರ್ 01: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದ ಘಟನೆ ...

ಕಾರ್ಕಳ :69ನೇ ಕನ್ನಡ ರಾಜ್ಯೋತ್ಸವ ಆಚರಣೆ ..!!

ಕಾರ್ಕಳ:, :69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಕಾರ್ಕಳ ಅನಂತಶಯನ ವೃತ್ತದ ಬಳಿ ತಾಯಿ ಭುವನೇಶ್ವರಿಗೆ ಕಾರ್ಕಳ ತಾಲೂಕು ದಂಡಾಧಿಕಾರಿ ಪುಷ್ಪಾರ್ಚನೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಕಾರ್ಕಳ ಪುರಸಭೆ ...

ವಿಜೇತ ವಿಶೇಷ ಶಾಲೆಯಲ್ಲಿ ದೀಪಾವಳಿ ಹಬ್ಬದ ಆಚರಿಸಿಕೊಂಡ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಿಕರು ಶ್ರೀ ದಿಲೀಪ್ & ಶ್ರೀಮತಿ ವಿನುತಾ ದಂಪತಿಗಳು..!!

ಅಕ್ಟೋಬರ್ 31:ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಿಕರು ಶ್ರೀ ದಿಲೀಪ್ & ಶ್ರೀಮತಿ ವಿನುತಾ ದಂಪತಿಗಳು ವಿಜೇತ ವಿಶೇಷ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡರು  ದೀಪಾವಳಿ ಹಬ್ಬ ...

ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ..!!

ಗುಜರಾತ್: ಅಕ್ಟೋಬರ್ 31:ಗುಜರಾತ್​ನ ಕಚ್​ನಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ. ಕಚ್‌ನಲ್ಲಿ ಬಿಎಸ್‌ಎಫ್ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ಅವರಿಗೆ ...

Page 218 of 553 1 217 218 219 553
  • Trending
  • Comments
  • Latest

Recent News