Dhrishya News

ಭತ್ತ ಕ್ವಿಂಟಲ್ ಗೆ 3000 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೃಷಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ..!!

ಉಡುಪಿ, ಅಕ್ಟೋಬರ್ .26: ಜಿಲ್ಲೆಯಲ್ಲಿ  ಕ್ವಿಂಟಲ್ ಗೆ 3,000ರೂ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ಶುಕ್ರವಾರ ...

ಉಡುಪಿಯಲ್ಲಿ ಎಲ್ಲಾ ವಿಧದ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ..!!

ಉಡುಪಿ, ಅಕ್ಟೋಬರ್ 25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ  ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ಚಮಚಗಳು, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ...

ಹುಟ್ಟಿದ ದಿನದಂದೇ ನಿಧನರಾದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ..!! 

ಉದ್ಯಾವರ : ಅಕ್ಟೋಬರ್ 26: ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಾಳ ಕೋಟ್ಯಾನ್ ಅಲ್ಪ ಕಾಲದ ...

ಕಟಪಾಡಿ; ಅಚ್ಚಡದ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

ಉಡುಪಿ : ಅಕ್ಟೋಬರ್ 26:ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ 24ರಂದು ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ  ಸಂದರ್ಭದಲ್ಲಿ ಯುವತಿ  ನಾಪತ್ತೆಯಾದ ಘಟನೆ  ನಡೆದಿದೆ ಉಡುಪಿಯ ಕಾಲೇಜೊಂದರಲ್ಲಿ ...

ಕಾರ್ಕಳ :ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ; ಪತ್ನಿ ಸಹಿತ ಇಬ್ಬರ ಬಂಧನ…!!

ಕಾರ್ಕಳ: ಅಕ್ಟೋಬರ್ 25:  ಅಜೆಕಾರಿನ ಬಾಲಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹಲವು ವಿಚಾರಗಳು ಹೊರ ಬರುತ್ತಿದೆ. ಬಾಲಕೃಷ್ಣರ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ...

ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR) ವತಿಯಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ “ಸೆಲ್ ಥೆರಪಿ ಕಾನ್ಕ್ಲೇವ್” ಉದ್ಘಾಟನೆ..!!

ಮಣಿಪಾಲ : ಅಕ್ಟೋಬರ್ 25:ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR), ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಕನ್ಸಲ್ಟೆನ್ಸಿ ಮತ್ತು ಎಂಟರ್‌ಪ್ರೆನ್ಯೂರ್‌ಶಿಪ್ ರಿಸರ್ಚ್ ವರ್ಟಿಕಲ್ ಸಹಯೋಗದೊಂದಿಗೆ ಇಂದು ...

ಸಾರ್ವಜನಿಕರು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ತಾವಾಗಿಯೇ ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚನೆ..!!

ಉಡುಪಿ :ಅಕ್ಟೋಬರ್ 26: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆಎಸ್‌ಡಿಸಿಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ...

ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

ಉಡುಪಿ :ಅಕ್ಟೋಬರ್ 24:  ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅಶ್ಮತ್‌ ಅಲಿಯನ್ನು (35) ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಆರೋಪಿ ...

ಉಡುಪಿಯಲ್ಲಿ ಕಳವಾಗಿದ್ದ ಮೊಬೈಲ್‌ ಗಳು ವಾರೀಸುದಾರರಿಗೆ ಹಸ್ತಾಂತರಿಸಿದ ಪೊಲೀಸರು..!!

ಉಡುಪಿ :ಅಕ್ಟೋಬರ್ 25:ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಮೊಬೈಲ್‌ಗಳನ್ನು ಪೊಲೀಸರು ಪತ್ತೆಹಚ್ಚಿ ಅವುಗಳ ವಾರೀಸುದಾರರಿಗೆ ಗುರುವಾರ ಹಸ್ತಾಂತರ ನಡೆಯಿತು  ನಗರ ಠಾಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ...

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಪಿಲಿವೇಷ (ಹುಲಿವೇಷ), ಕುರಿತಾದ ಮಾಹೆಯ ಸಾಕ್ಷ್ಯಚಿತ್ರ ಆಯ್ಕೆ..!!

ಮಣಿಪಾಲ ; ಅಕ್ಟೋಬರ್ 25, 2024 - ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ ...

Page 222 of 553 1 221 222 223 553
  • Trending
  • Comments
  • Latest

Recent News