Dhrishya News

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ : ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್‌..!!

ಕಾರ್ಕಳ: ಅಕ್ಟೋಬರ್ 22:ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ...

ದುಬೈ ನ ಫಾರ್ಚ್ಯೂನ್ ಗ್ರೂಪ್ ಆಫ್ ಹೊಟೇಲ್ಸ್ ಗೆ ವಂಚನೆ ಪ್ರಕರಣ ;ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್..!!

ಉಡುಪಿ: ಅಕ್ಟೋಬರ್ 22:ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ...

ವಿದ್ಯಾರ್ಥಿಗಳಿಗೆ 12 ಸಾವಿರ ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಣೆ..!!

ನವದೆಹಲಿ :ಅಕ್ಟೋಬರ್ 22:ಶಿಕ್ಷಣ ಸಚಿವಾಲಯವು 2024-25ರ ಶೈಕ್ಷಣಿಕ ವರ್ಷಕ್ಕೆ NMMSS ಅಂದರೆ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಸ್ಕೀಮ್ (NMMSS) ಗಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ...

ದೆಹಲಿಗೂ ಕಾಲಿಡುತ್ತಿದೆ “ನಂದಿನಿ” : ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ..!!

ಬೆಂಗಳೂರು :ಅಕ್ಟೋಬರ್ 22:ಕರ್ನಾಟಕದ ಹೆಮ್ಮೆಯ ನಂದಿನಿ  ಈಗ ದೆಹಲಿಗೂ  ಕಾಲಿಡುತ್ತಿದೆ. ಇದೇ ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ...

ಕಟಪಾಡಿ- ಶಿರ್ವ ರಸ್ತೆಯಲ್ಲಿ ಬಗೆಹರಿಯದ ಹೊಂಡ ಗುಂಡಿ ಗೋಳು : ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಆಕ್ರೋಶ..!!

ಉಡುಪಿ :ಅಕ್ಟೋಬರ್ 22:ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ...

ದೀಪಾವಳಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ..!!

ಮಂಗಳೂರು : ಅಕ್ಟೋಬರ್​​ 22: ದೀಪಾವಳಿ ಮತ್ತು ವೀಕೆಂಡ್​ ಹಿನ್ನೆಲೆಯಲ್ಲಿ ರೈಲುಗಳಲ್ಲಿ  ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್​ಎಸ್​ಎಸ್​ ಹುಬ್ಬಳ್ಳಿ-ಮಂಗಳೂರು ...

ದೀಪಾವಳಿಯ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಮತ್ತು ಆಧುನಿಕ ಗೂಡು ದೀಪ ಸ್ಪರ್ಧೆ..!!

ಅಕ್ಟೋಬರ್ 22:ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡು ದೀಪ ಸ್ಪರ್ಧೆಯನ್ನು ಅಕ್ಟೋಬರ್ 27ರಂದು ಶ್ರೀಕೃಷ್ಣ ಮಠದಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ಏರ್ಪಡಿಸಲಾಗಿದೆ.  ...

ಉಡುಪಿ :ಹಿರಿಯ ಕಾಂಗ್ರೆಸ್ ನಾಯಕಿ ಇಂದಿರಾ ಸುವರ್ಣ ನಿಧನ..!!

ಉಡುಪಿ :ಅಕ್ಟೋಬರ್ 22:ಹಿರಿಯ ಕಾಂಗ್ರೆಸ್ ನಾಯಕಿ, ಮಧ್ವನಗರ ನಿವಾಸಿ ಇಂದಿರಾ ಸುವರ್ಣ ಅಲ್ಪಕಾಲದ ಅಸೌಖ್ಯದಿಂದಾಗಿ ನಿನ್ನೆ ನಸುಕಿನ ವೇಳೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ನಿಧನರಾದರು. ಇವರು ಎರಡು ...

ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್​​ ರಾಜೀನಾಮೆ..!!

ಬೆಂಗಳೂರು :ಅಕ್ಟೋಬರ್ 21:  ಸಿಪಿ ಯೋಗೇಶ್ವರ್​​ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಅ. 21 ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ...

ಹೆಲ್ಪಿಂಗ್ ಪ್ರೆಂಡ್ಸ್ ಪೊಳಲಿ ಇವರಿಂದ ಸೇವಾಯೋಜನೆ : 3ನೇ ವರುಷದ ಕಾರ್ಯಕ್ರಮ ಅನಾರೋಗ್ಯ ಪೀಡಿತ ಮಗುವಿಗೆ ಹಣ ಸಂಗ್ರಹಣೆ..!!

ಪೊಳಲಿ: ಅಕ್ಟೋಬರ್ 21:ನವರಾತ್ರಿ ಸಂದರ್ಭದಲ್ಲಿ ತಮ್ಮ ಸಂತೋಷಕ್ಕೆ ವೇಷವನ್ನು ಹಾಕಿ ಕುಣಿಯುವವರನ್ನು ಸಾಕಷ್ಟು ಜನ ಇದ್ದಾರೆ.ಆದರೆ ಸಾವಿರ ಸೀಮೆಯ ಒಡತಿಯ ಪರಿಸರದಲ್ಲಿ ಹೆಲ್ಪಿಂಗ್ ಪ್ರೆಂಡ್ಸ್ ಪೊಳಲಿ ಎನ್ನುವ ...

Page 226 of 554 1 225 226 227 554
  • Trending
  • Comments
  • Latest

Recent News