Dhrishya News

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವು…!!

ಸುಳ್ಯ :ಅಕ್ಟೋಬರ್ 17:ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ‌. ಆದರೆ ಇದು ನಿಜ, ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ...

ನಿಲ್ಲಿಸಿದ್ದ ಬೈಕ್ ಮೇಲೆ ಬಿದ್ದ ಮರ ಬಿದ್ದು ಹಾನಿ..!!

ಕಿನ್ನಿಗೋಳಿ :ಅಕ್ಟೋಬರ್ 17:ಕಿನ್ನಿಗೋಳಿಯ ಮುಖ್ಯರಸ್ತೆಯ ರಾಜಾಂಗಣದ ಬಳಿ ಅಲದ ಮರದ ರೆಂಬೆಯೊಂದು ಬೈಕ್‌ ಮೇಲೆ ಬಿದ್ದಿದೆ . ಮುಖ್ಯ ರಸ್ತೆಯ ರಾಜಾಂಗಣ ಬಳಿಯ ಅಲದ ಕಬ್ಬಿಣದ ಕೆಲಸ ...

ಉಡುಪಿ :ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ..!!.

ಉಡುಪಿ :ಅಕ್ಟೋಬರ್ 17: ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನವೆಂಬರ್‌ 16ರಂದು ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ...

ನಾಳೆ( ಅ. 17)ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀ ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ 14 ಗಂಟೆ ನಿರಂತರ ನೃತ್ಯ ಪ್ರದರ್ಶನ..!!

ಉಡುಪಿ :ಅಕ್ಟೋಬರ್ 16:ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ...

ಶ್ರೀಕೃಷ್ಣ ಮಠದಲ್ಲಿ ಅಕ್ಟೋಬರ್ 24,25 ಮತ್ತು 26ರಂದು ನಡೆಯಲಿರುವ ಪ್ರಾಚ್ಯ ವಿದ್ಯಾ ಸಮ್ಮೇಳನದ  ಕಾರ್ಯಾಲಯದ ಉದ್ಘಾಟನೆ..!!

ಉಡುಪಿ :ಅಕ್ಟೋಬರ್ 16 :ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಕ್ಟೋಬರ್ 24,25ಮತ್ತು26ನೇ ತಾರೀಕಿನಂದು ನಡೆಯುವ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ (AIOC) ಕಾರ್ಯಾಲಯದ ಉದ್ಘಾಟನೆಯನ್ನು ಪರ್ಯಾಯ ಪುತ್ತಿಗೆ ...

ಉಡುಪಿ :ಸೂಕ್ತ ಪರವಾನಗಿ ಹೊಂದಿರದೇ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು  ವಶಕ್ಕೆ ಪಡೆದ  ಪೊಲೀಸರು..!!

ಉಡುಪಿ: ಅಕ್ಟೋಬರ್ 16:ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿ ನಗರದ ಜಿಟಿಎಸ್ ಶಾಲೆಯ ಎದುರಿನ ವಿದ್ಯಾಜ್ಯೋತಿ ಕಟ್ಟಡದಲ್ಲಿರುವ ...

ಉಡುಪಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಬೇಡಿಕೆಗಾಗಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

ಉಡುಪಿ : ಅಕ್ಟೋಬರ್ 16:ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ ಅಖಿಲಭಾರತದ 11ಬೇಡಿಕೆ ರಾಜ್ಯದ11ಬೇಡಿಕೆ ಮುಂದಿಟ್ಡು ಹೋರಾಟ ಪ್ರತಿಭಟನೆ ...

ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ :ತುರ್ತು ಸಭೆ ಕರೆದ ನಾಗರಿಕ ವಿಮಾನಯಾನ ಸಚಿವಾಲಯ..!!

ನವದೆಹಲಿ:ಅಕ್ಟೋಬರ್ 16: ಕಳೆದ 2 ದಿನಗಳಲ್ಲಿ 10 ಕ್ಕೂ ಹೆಚ್ಚು ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಇಂದು ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯ ...

ಗಂಡು ಮಗುವಿಗೆ ಜನ್ಮ ನೀಡಿದ `ರೇಣುಕಾಸ್ವಾಮಿ’ ಪತ್ನಿ ಸಹನಾ..!!

ಬೆಂಗಳೂರು :ಅಕ್ಟೋಬರ್ 16:ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಅವರ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ...

ಕಾರ್ಕಳ: ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ..!!

ಕಾರ್ಕಳ : ಅಕ್ಟೋಬರ್ 16: ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ...

Page 230 of 554 1 229 230 231 554
  • Trending
  • Comments
  • Latest

Recent News