Dhrishya News

ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

ಸೆಪ್ಟೆಂಬರ್ 22:ಮುಖ್ಯಮಂತ್ರಿ ಸಿದ್ದರಾಮಯ್ಯ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು  ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ ...

ತಿರುಮಲ ಸನ್ನಿಧಿಯಲ್ಲಿ ನಡೆದ ಲಡ್ಡೂಪ್ರಸಾದ ಘಟನೆ ಅತ್ಯಂತ ಖಂಡನೀಯ: ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು..!!

ಉಡುಪಿ : ಸೆಪ್ಟೆಂಬರ್ 22:ತಿರುಮಲ ಕ್ಷೇತ್ರದಲ್ಲಿ ಲಡ್ಡೂ ಪ್ರಸಾದದಲ್ಲಿ ನಡೆದಿರುವ ಕಲಬೆರಕೆಯ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ.ಎಂದು ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು ತಿಳಿಸಿದ್ದಾರೆ  ಹಿಂದೂ ...

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿ ಕಾರ್ಯ ಶ್ಲಾಘನೀಯ- ಪುರಸಭಾ ಅದ್ಯಕ್ಷ ಯೋಗೀಶ್ ದೇವಾಡಿಗ..!!

ಕಾರ್ಕಳ :ಸೆಪ್ಟೆಂಬರ್ 22:ಪ್ರತೀ ವರ್ಷ ಗಣೇಶೋತ್ಸವ ಸಮಿತಿಗಳು ಗಣೇಶ ಹಬ್ಬಗಳನ್ನು ಭಕ್ತಿ ಭಾವಗಳಿಂದ ಅತ್ಯಂತ ವಿಜೃಂಭಣೆಯಾಗಿ ಆಚರಿಸಿಕೊಂಡು ಬರುವುದು ಸರ್ವೆ ಸಾಮಾನ್ಯ, ಅದರೆ ಭಕ್ತಿಯ ಆಚರಣೆಯೊಂದಿಗೆ ಸಾಮಾಜಿಕ ...

ಸ್ಪೋರ್ಟ್ಸ್ ಕೌನ್ಸಿಲ್, ಮಾಹೆ, ಮಣಿಪಾಲದ ವತಿಯಿಂದ ಶಾಲಾ ಮಕ್ಕಳಿಗೆ ಮ್ಯಾಜಿಕ್ ಕೋರ್ಸ್ ಮತ್ತು ಯೋಗ ಶಿಬಿರ..!!

ಮಣಿಪಾಲ 22ಸೆ.2024 : ಸ್ಪೋರ್ಟ್ಸ್ ಕೌನ್ಸಿಲ್, ಮಾಹೆ ಮಣಿಪಾಲದ ವತಿಯಿಂದ ಶಾಲಾ ಮಕ್ಕಳಿಗೆ ಮ್ಯಾಜಿಕ್ ಕೋರ್ಸ್ ಮತ್ತು ಯೋಗ ಶಿಬಿರವನ್ನು ಮಣಿಪಾಲದಲ್ಲಿ ಆಯೋಜಿಸಲಾಗಿದೆ.  ಮ್ಯಾಜಿಕ್‌ ಕೋರ್ಸ್‌: ‌ ...

ಕಾರ್ಕಳದಲ್ಲಿ ಆಸರೆ ಅನಿಮಲ್ ಟ್ರಸ್ಟ್ (ರಿ ) ಸುರತ್ಕಲ್ ದೇಸಿ ಸಾಕು ನಾಯಿಗಳ ಉಚಿತ ಸಂತಾನ ಹರಣ ಶಸ್ತ್ರ ಚಿಕಿತ್ಸೆ..!!

ಕಾರ್ಕಳ: ಸೆಪ್ಟೆಂಬರ್ 22: ಆಸರೆ ಅನಿಮಲ್ ಟ್ರಸ್ಟ್ (ರಿ ) ಸುರತ್ಕಲ್ ದೇಸಿ ಸಾಕು ನಾಯಿಗಳ ಉಚಿತ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಯಿತು  ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ...

ಶಿರೂರು ಗುಡ್ಡ ಕುಸಿತ ಪ್ರಕರಣ :  ಗಂಗಾವಳಿ ನದಿಯಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಕಾರ್ಯಾಚರಣೆ : ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ..!!

ಶಿರೂರು:ಸೆಪ್ಟೆಂಬರ್ 21 :ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಉತ್ತರ ಕನ್ನಡ ...

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳು:ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಸಿ. ಎಂ ಸಿದ್ದರಾಮಯ್ಯ.!

ಮೈಸೂರು,ಸೆ.21: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ...

ಉಡುಪಿ :ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ..!!

ಉಡುಪಿ, ಸೆಪ್ಟೆಂಬರ್ 21: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2ರವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ...

ಉಡುಪಿ : ಮದ್ಯಪಾನ ಮಾಡಿ ಬಸ್‌ ಚಾಲನೆ:ಖಾಸಗಿ ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು..!!

ಉಡುಪಿ: ಸೆಪ್ಟೆಂಬರ್ 21: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್‌ ಚಲಾಯಿಸಿದ ಖಾಸಗಿ ಬಸ್‌ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಸಂಚಾರ ...

ಕಿನ್ನಿಗೋಳಿ :ಗುತ್ತಿಗೆದಾರರಿಂದ ಲಂಚ :ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ,ಜೂನಿಯರ್ ಇಂಜಿನಿಯರ್,ಲೋಕಾಯುಕ್ತ ಬಲೆಗೆ..!!

ಬೆಂಗಳೂರು:ಸೆಪ್ಟೆಂಬರ್ 20: ಗುತ್ತಿಗೆದಾರರೊಬ್ಬರು ಕೆರೆ ಅಭಿವೃದ್ಧಿಗಾಗಿ ಕಾಮಗಾರಿ ನೆರವೇರಿಸಿದ್ದರು. ಈ ಒಂದು ಕಾಮಗಾರಿಯ ಬಿಲ್ ಪಾವತಿಗಾಗಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲಂಚಕ್ಕೆ ...

Page 246 of 556 1 245 246 247 556
  • Trending
  • Comments
  • Latest

Recent News