Dhrishya News

ಉಡುಪಿ : ಮದ್ಯಪಾನ ಮಾಡಿ ಬಸ್‌ ಚಾಲನೆ:ಖಾಸಗಿ ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು..!!

ಉಡುಪಿ: ಸೆಪ್ಟೆಂಬರ್ 21: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್‌ ಚಲಾಯಿಸಿದ ಖಾಸಗಿ ಬಸ್‌ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಸಂಚಾರ ...

ಕಿನ್ನಿಗೋಳಿ :ಗುತ್ತಿಗೆದಾರರಿಂದ ಲಂಚ :ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ,ಜೂನಿಯರ್ ಇಂಜಿನಿಯರ್,ಲೋಕಾಯುಕ್ತ ಬಲೆಗೆ..!!

ಬೆಂಗಳೂರು:ಸೆಪ್ಟೆಂಬರ್ 20: ಗುತ್ತಿಗೆದಾರರೊಬ್ಬರು ಕೆರೆ ಅಭಿವೃದ್ಧಿಗಾಗಿ ಕಾಮಗಾರಿ ನೆರವೇರಿಸಿದ್ದರು. ಈ ಒಂದು ಕಾಮಗಾರಿಯ ಬಿಲ್ ಪಾವತಿಗಾಗಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲಂಚಕ್ಕೆ ...

ತಿರುಪತಿ ಲಡ್ಡು ತಯಾರಿಕೆಯಲ್ಲಿ ‘ಪ್ರಾಣಿಗಳ ಕೊಬ್ಬು’ ಬಳಕೆ ನಿಜ: ತಪ್ಪೊಪ್ಪಿಕೊಂಡ ‘ಟಿಟಿಡಿ ಸ್ಪಷ್ಟನೆ .!!

ತಿರುಮಲ:ಸೆಪ್ಟೆಂಬರ್ 20:ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ. ಇದು ಲ್ಯಾಬ್ ವರದಿಯಿಂದ ತಿಳಿದ ನಂತ್ರ ನಮಗೂ ಶಾಕ್ ಆಗಿದೆ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ...

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಈ ಭಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ…!!

ಮೈಸೂರು, ಸೆಪ್ಟೆಂಬರ್​ 20: ಈ ಬಾರಿಯ ಮೈಸೂರು ದಸರಾವನ್ನು  ಸಾಹಿತಿ ಹಂಪ ನಾಗರಾಜಯ್ಯ  ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ವಿಶ್ವ ವಿಖ್ಯಾತ ...

ಕೋಟೇಶ್ವರ: ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿ ಮೃತ್ಯು..!!

ಕುಂದಾಪುರ, ಸೆಪ್ಟೆಂಬರ್ 20:  ಕೋಟೇಶ್ವರದ ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ...

ಉಡುಪಿ : ಚಲಿಸುತ್ತಿರುವ ರೈಲು ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಮಹಿಳೆ :RPF ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಹಿಳೆಯ ರಕ್ಷಣೆ..!!

ಉಡುಪಿ: ಸೆಪ್ಟೆಂಬರ್ 20:  ಉಡುಪಿಯಲ್ಲಿ ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ ಈ ವೇಳೆ ತಕ್ಷಣ ಅಲ್ಲೇ ಇದ್ದ ಆರ್ ಪಿ ಎಫ್ ಮಹಿಳಾ ...

ಉಡುಪಿಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ..!!

ಉಡುಪಿ :ಸೆಪ್ಟೆಂಬರ್ 20:ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಲರಾ ಸೋಂಕು ಪತ್ತೆಯಾಗಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಲರ್ಟ್ ಘೋಷಿಸಿದ್ದಾರೆ.ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆಯಾಗಿದೆ. ...

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ..!!

ಬೆಂಗಳೂರು ಸೆ 20:ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.  ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, ...

ಉಡುಪಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಮುಷ್ಕರ..!!

ಉಡುಪಿ: ಸೆಪ್ಟೆಂಬರ್ 20:ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ...

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ (ರಿ ) ಮರ್ಣೆ ವತಿಯಿಂದ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ..!

ಉಡುಪಿ : ಸೆಪ್ಟೆಂಬರ್ 19 : YSCA ಸಂಘ  ಮರ್ಣೆ ಇದರ ವತಿಯಿಂದ ಊರಿನ ಎರಡು ಬಡ ಕುಟುಂಬಗಳಿಗೆ ಸಹಾಯಧನವನ್ನು ವಿತರಿಸಲಾಯಿತು.  ಮರ್ಣೆ ಸರ್ಕಲ್ ಬಳಿಯ ದಿವಂಗತ ...

Page 247 of 556 1 246 247 248 556
  • Trending
  • Comments
  • Latest

Recent News