Dhrishya News

ಆಸರೆ, ಮಾಹೆ ಮತ್ತು ಅರ್ಚನಾ ಟ್ರಸ್ಟ್‌ನ ಕುಮಾರಿ ಕವಿತಾ ಅವರು ವಿಶೇಷ ಒಲಿಂಪಿಕ್ಸ್‌ನಲ್ಲಿ ಕರ್ನಾಟಕ ಬಾಚೀ ಚಿನ್ನದ ವಿಜಯೋತ್ಸವ ಆಚರಿಸಿದರು..!!

ಮಣಿಪಾಲ, ಸೆಪ್ಟೆಂಬರ್ 15, 2024 – 2024 ರ ಸೆಪ್ಟೆಂಬರ್ 1 ರಿಂದ 5 ರವರೆಗೆ ಗ್ವಾಲಿಯರ್‌ನಲ್ಲಿ ನಡೆದ ಇತ್ತೀಚೆಗೆ ಮುಕ್ತಾಯಗೊಂಡ ರಾಷ್ಟ್ರೀಯ ಬಾಚೀ ಚಾಂಪಿಯನ್‌ಶಿಪ್‌ನಲ್ಲಿ ವಿಶೇಷ ...

ಶ್ರೀ ಚಕ್ರ ಪೀಠ ಸುರ ಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗತನು ತರ್ಪಣ ಮಂಡಲ ಸೇವೆ ಸಂಪನ್ನ..!!

ಉಡುಪಿ : ಸೆಪ್ಟೆಂಬರ್ 15: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸರಪೋಜಿತ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲೆಯದ ಶ್ರೀ ನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ಬಹು ...

ಶ್ರೀ ವಿದ್ಯೇಶ ತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ ಭಾಗವತ ಭಾಸ್ಕರ ಪ್ರಶಸ್ತಿ..!!

ಉಡುಪಿ :ಸೆಪ್ಟೆಂಬರ್ 14:37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ‌45 ನೇ ಚಾತುರ್ಮಾಸ್ಯ ವ್ರತವನ್ನು ಅತ್ಯಂತ ಅಭೂತಪೂರ್ವಬಂತೆ ನಡೆಸಿ ಸಂಪನ್ನಗೊಳಿಸುತ್ತಿರುವ ಹಾಗೂ 70 ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ...

ಉಡುಪಿ -ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣ : ಅಪ್ರಾಪ್ತ ಬಾಲಕ ಬಾಲಕಿ ವಶಕ್ಕೆ..!!

ಉಡುಪಿ :ಸೆಪ್ಟೆಂಬರ್ 14:ರೈಲಿನಲ್ಲಿ ಟಿಕೆಟ್ ಇಲ್ಲದೆ ದಿವ್ಯಾಂಗರಿಗೆ ಮೀಸಲಿರಿಸಿದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯನ್ನು ಪ್ರಯಾಣಚೀಟಿ ತಪಸಾಣಾಧಿಕಾರಿ ವಶಕ್ಕೆ ಪಡೆದ ಘಟನೆ ಶುಕ್ರವಾರ ಇಂದ್ರಾಳಿ ರೈಲು ...

ತಿರುಪತಿಯಿಂದ ವಾಪಾಸ್ಸಾಗುತ್ತಿದ್ದ ಸಂದರ್ಭ ಚಿತ್ತೂರು ಬಳಿ ಬೀಕರ ಅಪಘಾತ : ಕರ್ನಾಟಕದ ಮೂವರು ಮೃತ್ಯು..! 

ಉಡುಪಿ : ಸೆಪ್ಟೆಂಬರ್ 14:ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಟೊಮ್ಯಾಟೋ ತುಂಬಿದ ಟ್ರಕ್ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತಿದ್ದ ಕರ್ನಾಟಕ ...

ಉಡುಪಿ : ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ಛಾಯಾಚಿತ್ರವಿರುವ ಪ್ರಮಾಣಪತ್ರ ವಿತರಣೆ…!!

ಉಡುಪಿ ಸೆಪ್ಟೆಂಬರ್ 14:ಸೆಪ್ಟಂಬರ್ 15ರಂದು ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ರಾಜ್ಯ ಸರಕಾರದಿಂದ ಪ್ರಶಂಸನಾ ಪತ್ರವನ್ನು ಪಡೆಯಬಹು ದಾಗಿದ್ದು, ...

SSLC’ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24 ರಿಂದ ‘ ಆರಂಭ : ವೇಳಾಪಟ್ಟಿ ಪ್ರಕಟ..!

ಬೆಂಗಳೂರು :ಸೆಪ್ಟೆಂಬರ್ 14: 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ...

ಆತ್ಮಶ್ರಿದ್ಧಾನಂದ ಅವರಿಂದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (MIT) “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಕುರಿತು ಸ್ಪೂರ್ತಿದಾಯಕ ಉಪನ್ಯಾಸ..!!

ಮಣಿಪಾಲ, 13 ಸೆಪ್ಟೆಂಬರ್ 2024: ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಮುಖ್ಯಸ್ಥ ಸ್ವಾಮಿ ಆತ್ಮಶ್ರಿದ್ಧಾನಂದರು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ...

ಮಂಗಳೂರಿನಲ್ಲಿ ಹಳೇ ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ಸಾವು –  ಗುತ್ತಿಗೆದಾರನ ವಿರುದ್ಧ ಪ್ರಕರಣ ಧಾಖಲು 

ಮಂಗಳೂರು :ಸೆಪ್ಟೆಂಬರ್ 13:ಮನೆ ಕೆಡುವವ ವೇಳೆ ಗೋಡೆ ಕುಸಿದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮಂಗಳೂರಿನ ಕರಂಗಲ್ಪಾಡಿಯ ಸಿಜಿ ಕಾಮತ್ ರಸ್ತೆಯಲ್ಲಿ ಗುರುವಾರ ಹಳೆ ...

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ  ಪಿಎಂ ಇ-ಡ್ರೈವ್ ಸಬ್ಸಿಡಿ ಸ್ಕೀಮ್  ಆರಂಭ..!!

ನವದೆಹಲಿ, ಸೆಪ್ಟೆಂಬರ್ 13: ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ಕೊಡುವ ಸಲುವಾಗಿ ಸರ್ಕಾರ ಪಿಎಂ ಇ-ಡ್ರೈವ್ ಸಬ್ಸಿಡಿ ಸ್ಕೀಮ್ ಅನ್ನು ಆರಂಭಿಸಿದೆ. ಅದರಂತೆ ಎಲೆಕ್ಟ್ರಿಕ್ ವಾಹನಗಳಿಗೆ 50,000 ...

Page 251 of 556 1 250 251 252 556
  • Trending
  • Comments
  • Latest

Recent News