Dhrishya News

ಉಡುಪಿ : ಗಣೇಶ ಚತುರ್ಥಿ ಪ್ರಯುಕ್ತ FSSAI ನೋಂದಾಯಿತರಿಂದ ಪ್ರಸಾದ ತಯಾರಿಗೆ ಜಿಲ್ಲಾಧಿಕಾರಿ ಸೂಚನೆ..!!

ಉಡುಪಿ: ಸೆಪ್ಟೆಂಬರ್ 08:ಗಣೇಶ ಚತುರ್ಥಿ ಹಬ್ಬದ ಸಂದರ್ಭ ಪ್ರಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಗುಣಮಟ್ಟ ಮತ್ತು ಸುರಕ್ಷತೆ ಖಚಿತಪಡಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಪ್ರಸಾದದ ...

ಎತ್ತಿನಹೊಳೆ ಯೋಜನೆ: ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

ಹಾಸನ:ಸೆಪ್ಟೆಂಬರ್ 08:ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ...

ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯಲ್ಲಿ ಪ್ರಶಿಕ್ಷಣ ವರ್ಗ..!!

ಉಡುಪಿ :ಸೆಪ್ಟೆಂಬರ್ 06:ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ ನಾಗರಾಜ್ ರವರ "ಕೃಷ್ಣಾನುಗೃಹ" ಮನೆಯಲ್ಲಿ ...

ಕುಂದಾಪುರ:ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ..!!

ಕುಂದಾಪುರ: ಸೆಪ್ಟೆಂಬರ್ 06 :ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ . ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು   ಶಿವಮೊಗ್ಗ ಮೂಲದ ಪ್ರಶಾಂತ್ ...

ಉಡುಪಿ :ಮಣಿಪಾಲ-ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿದೀಪಗಳ ಉದ್ಘಾಟನೆ..!!

ಉಡುಪಿ :ಸೆಪ್ಟೆಂಬರ್ 06:ಉಡುಪಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣಿಪಾಲ-ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿದೀಪಗಳನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ ಅವರು ಉದ್ಘಾಟಿಸಿದರು. ಬಳಿಕ ...

ಉಡುಪಿ: ಡಾ| ಶ್ರುತಿ ಬಲ್ಲಾಳ್‌ ಅವರಿಗೆ “ಮಿಸೆಸ್‌ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್‌ ‘ ಅವಾರ್ಡ್..!!

ಉಡುಪಿ:ಸೆಪ್ಟೆಂಬರ್ 06:ಬೆಂಗಳೂರಿನಲ್ಲಿ ಜರಗಿದ ಮಿಸೆಸ್‌ ಇಂಡಿಯಾ ಕರ್ನಾಟಕ ಬ್ಯೂಟಿ ಪೆಜೆಂಟ್‌ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಖ್ಯಾತ ಮಧುಮೇಹ ತಜ್ಞೆ, ಬಿಗ್‌ ಮೆಡಿಕಲ್‌ ಸೆಂಟರ್‌ನ ಡಾ| ಶ್ರುತಿ ಬಲ್ಲಾಳ್‌ ...

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಸೆಪ್ಟೆಂಬರ್ 7 ರಂದು ಅಷ್ಟೋತ್ತರ ಶತ ನಾಳಿಕೇರ ಗಣ ಯಾಗ..!!

ಉಡುಪಿ : ಸೆಪ್ಟೆಂಬರ್ 06:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರಸನ್ನ ಗಣಪತಿಯ ಸನ್ನಿಧಾನದಲ್ಲಿ ಇದೇ ತಿಂಗಳ ...

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಪ್ರತಿಷ್ಠಿತ ರಾಷ್ಟ್ರೀಯ ನಿಯೋನಾಟಾಲಜಿ (ನವಜಾತ ಶಿಶುಶಾಸ್ತ್ರ) ಫೋರಮ್ ಮಟ್ಟದ 3B ಮಾನ್ಯತೆ..!!

ಮಣಿಪಾಲ, ಸೆಪ್ಟೆಂಬರ್ 05: ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ನಿಯೋನಾಟಲ್ ಇಂಟೆನ್ಸಿವ್ ಕೇರ್ ಯೂನಿಟ್ (ಎನ್‌ಐಸಿಯು) ಗಾಗಿ ರಾಷ್ಟ್ರೀಯ ನಿಯೋನಾಟಾಲಜಿ ...

ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಚಲಿಸುತ್ತಿರುವಾಗಲೇ ಹೊತ್ತಿ ಉರಿದ BMW ಕಾರು..!!

ಸುರತ್ಕಲ್: ಸೆಪ್ಟೆಂಬರ್ 05:ನಗರದ ಸುರತ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ...

Page 257 of 557 1 256 257 258 557
  • Trending
  • Comments
  • Latest

Recent News