ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಕಾಪು : ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿನಗರದಲ್ಲಿ "ಕೇಂದ್ರೀಯ ವಿದ್ಯಾಲಯ ಉಡುಪಿ" ಇದರ ನೂತನ ...
ಉಳ್ಳಾಲ ಸೆಪ್ಟೆಂಬರ್ 25:ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ವರು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ...
ಮಂಗಳೂರು: ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ...
ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರವಿವಾರ “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ...
ಉಡುಪಿ: ಸೆಪ್ಟೆಂಬರ್ 25: ದೃಶ್ಯ ನ್ಯೂಸ್ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ನ್ಯಾಯದ ಅಡಿಯಲ್ಲಿ, ಪ್ರತಿಯೊಬ್ಬ ನಾಗರೀಕರಿಗೂ ಅನುಕೂಲವಾಗುವಂತೆ ಸಾಮಾಜಿಕ ಕಳಕಳಿಯಿಂದ ಪ್ರತಿವರ್ಷ ಹಲವು ...
ಕಡಬ: ಚಲಿಸುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ವ್ಯಕ್ತಿಯೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಕಡಬ ಅಂಚೆ ಕಚೇರಿ ಬಳಿ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯಲ್ಲಿ ರವಿವಾರ ...
ಕಾರ್ಕಳ: ದೃಶ್ಯ ನ್ಯೂಸ್ : ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ನಡೆಯುವ ಸೌಜನ್ಯ ಪರ ಪ್ರತಿಭಟನೆಗೆ ವಿರುದ್ಧವಾಗಿ ಕಾರ್ಕಳ ಪುರಸಭೆ ವ್ಯಾಪ್ತಿಯ ಹಲವು ಕಡೆ ಅನುಮತಿ ಪಡೆಯದೆ ಅಳವಡಿಸಲಾದ ...
ಉಡುಪಿ :ದೃಶ್ಯ ನ್ಯೂಸ್: ಸೆಪ್ಟೆಂಬರ್ 26: ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಸನ್ನಿಧಾನದಲ್ಲಿ ಏಕಕಾಲ ಶ್ರೀ ಚಕ್ರ ಮಂಡಲ ಪೂಜೆ ನೆರವೇರಲಿದೆ.. ಬಹು ...
ಮಲ್ಪೆ:ಮಳೆಗಾಲದಲ್ಲಿ ಪ್ರವಾಸಿಗರ ಸುರಕ್ಷೆಗಾಗಿ ಬೀಚ್‌ನ ತೀರದುದ್ದಕ್ಕೂ ಅಳವಡಿಸಲಾಗಿದ್ದ ಬಲೆಯನ್ನು ನಾಳೆ ಸೆ. 26ರಂದು ತೆರವುಗೊಳಿಸಲಾಗುವುದು.ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ, ನಗರಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ ...
ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ಸೋಮವಾರ ಸಾಕ್ಷಿಯಾಗಲಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ...