Dhrishya News

ಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ..!!

ನವದೆಹಲಿ: ಇಂದಿನಿಂದ ದೇಶಾದ್ಯಂತ 2000 ರೂ. ನೋಟು ಬದಲಾವಣೆಗೆ ಆರ್‌ಬಿಐ ಅವಕಾಶ ಕಲ್ಪಿಸಿದೆ. ಚಲಾವಣೆಯಿಂದ ಹಿಂದಕ್ಕೆ ಪಡೆಯಲು ನಿರ್ಧರಿಸಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಇಂದಿನಿಂದ ...

ಲೇಖಕಿ ಶ್ರೀಮತಿ ಲಾವಣ್ಯ ಪ್ರಭೆ ಅವರ ದ್ವಿದಳ ಕಾದಂಬರಿ ಲೋಕಾರ್ಪಣಾ ಸಮಾರಂಭ..!!

ಕಾರ್ಕಳ:  ಕಾರ್ಕಳದ ಪ್ರಕಾಶ್ ಹೋಟೆಲ್ ಸಂಭ್ರಮ ಸಭಾಂಗಣದಲ್ಲಿ ಲೇಖಕಿ ಶ್ರೀಮತಿ ಲಾವಣ್ಯ ಪ್ರಭೆ ಅವರ ಸಾಮಾಜಿಕ ಜಾಲತಾಣ ಪ್ರತಿಲಿಪಿಯಲ್ಲಿ ಹರಿದಾಡುತಿದ್ದ ಹಲವು ಕಾದಂಬರಿಗಳಲ್ಲಿ ಒಂದಾದ ದ್ವಿದಳ ಕಾದಂಬರಿಯ ...

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘ ನಿ.- ಶಾಖೆಯ ಸ್ಥಳಾಂತರ ಸಮಾರಂಭ..!!

ಉಡುಪಿ : ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘ ನಿ. ಉಡುಪಿ ಇದರ ಶಾಖೆಯ ಸ್ಥಳಾಂತರ ಸಮಾರಂಭ  ನಡೆಯಿತು .ಮುಖ್ಯ ಅತಿಥಿಯಾಗಿ ಉಡುಪಿ ವಿಧಾನ ಸಭಾ ...

ಡಾ.ಅಲೋಕ್ ಮೋಹನ್ – ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ..!!

ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ(ಡಿಜಿ, ಐಜಿಪಿ) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ.ಅಲೋಕ್ ಮೋಹನ್ ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನೇತೃತ್ವದ ನೂತನ ...

ಸಿದ್ದರಾಮಯ್ಯ 2ನೇ ಸಲ ಸಿಎಂ ಆಗಿ ಪ್ರಮಾಣ ವಚನ-ಕಾರ್ಕಳ ಕೈ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ..!!

ಕಾರ್ಕಳ :  ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯನವರು  2ನೇ ಸಲ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ...

ಸಿಎಂ, ಡಿಸಿಎಂ ಪ್ರಮಾಣವಚನ- ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ..!!

ಉಡುಪಿ:  ಉಡುಪಿ ಕಾಂಗ್ರೆಸ್ ಭವನದ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕರ್ನಾಟಕ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ...

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೇ 22 ಸೋಮವಾರ ವಿಜಯೋತ್ಸವ..!!

ಕಾರ್ಕಳ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸ್ಪಷ್ಠ ಪ್ರಚಂಡ ಬಹುಮತದೊಂದಿಗೆ ರಚನೆಗೊಂಡ ಸಂತಸದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ.ಮೇ 22 ಸೋಮವಾರ ಮದ್ಯಾಹ್ನ 3 ಗಂಟೆಗೆ ...

ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭ: ಕೆಲವೇ ಕ್ಷಣಗಳಲ್ಲಿ 5 ಗ್ಯಾರಂಟಿ ಜಾರಿ ಘೋಷಣೆ..!!

ಬೆಂಗಳೂರು: ವಿಧಾನಸೌಧದಲ್ಲಿ ಮಹತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತ ಐದು ಗ್ಯಾರಂಟಿ ಯೋಜನೆಗಳ ಜಾರಿಗಾಗಿ ...

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ..!!

ಬೆಂಗಳೂರು: ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ...

ಮೇ. 23 ರಿಂದ `ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ…!!

ಬೆಂಗಳೂರು: ಮೇ. 23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು,ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ. ...

Page 428 of 438 1 427 428 429 438
  • Trending
  • Comments
  • Latest

Recent News