Dhrishya News

ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

ಇನ್ನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ.

ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದಭೂಷಣ ಎಂ ವಿ ಶಾಸ್ತ್ರೀ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ...

ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದಲ್ಲಿ ಎಲ್ಲಾ ಪಾತ್ರಗಳೂ ನಾಯಕರಂತೆ ವಿಜೃಂಭಿಸಿ ಧರ್ಮರಾಯ ಮಾತ್ರ ಮೂಲೆ ಗುಂಪಾಗುವಂತಾದರೂ ವ್ಯಾಸರು ಮಾತ್ರ ಆತನನ್ನು ರಾಜನನ್ನಾಗಿ ಇಟ್ಟುಕೊಂಡು ಧರ್ಮರಾಜನಾಗಿ ನೋಡಿಕೊಂಡರು. ಮಹಾಭಾರತದ ಒಟ್ಟು ಸಾರವಾಗಿ ನಾವು ...

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

ಬ್ರಹ್ಮಾವರ: ಬ್ರಹ್ಮಾವರ ಬಳಿಯ ಚೇರ್ಕಾಡಿ ಪ್ರಗತಿ ನಗರದ ತೀರಾ ಬಡವರಾದ ಉಷಾ ಮತ್ತು ಅಣ್ಣಪ್ಪ ದಂಪತಿಗಳ ಮಗು ಕಳೆದ ವರ್ಷ ಜೂನ್ 28ರಂದು ಬ್ರಹ್ಮಾವರ ಸರಕಾರಿ ಆಸ್ಪತ್ರೆಯಲ್ಲಿ ...

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಉಡುಪಿ ಡಿಸಿ ಸ್ವರೂಪಾ ಟಿ.ಕೆ ಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಪರ್ಯಾಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ...

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಉಡುಪಿ, ಜೂ. 30: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆಯ ಅಂಗವಾಗಿ ಜುಲೈ 4ರಂದು (ಶನಿವಾರ) ಬೆಳಿಗ್ಗೆ 9:30ಕ್ಕೆ ದೇವಾಡಿಗ ಸುಧಾರಕ ಸಂಘ ...

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ...

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ,ಜೂ.29: ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ (ರಿ,) ಕಾಡುಹೊಳೆ ಇದರ ವತಿಯಿಂದ ಈ ಸಾಲಿನ SSLC ಹಾಗೂ ದ್ವಿತೀಯ PUC ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕಗಳಿಸಿ ...

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ಸಹಯೋಗದೊಂದಿಗೆ , ಪೊಲೀಸ್ ಇಲಾಖೆಗೆ ...

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಉಡುಪಿ, ಜೂನ್ 29: ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿನ ಅಸಮರ್ಪಕತೆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ...

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಉಡುಪಿ : ಲಯನ್ಸ್ ನಮ್ಮ ದೇಶಕ್ಕೆ ಬಂದು 70 ವರ್ಷಗಳಾದರೂ, ಅದು ವರ್ಷಗಳಲ್ಲ, ಬದಲಾಗಿ ಅದು ಇತಿಹಾಸದ ಪುಟಗಳಾಗಿದೆ. ಲಯನ್ಸ್ ನ ಮೂಲಭೂತ ತತ್ವಗಳು ಬಲಿಷ್ಠವಾಗಿರುವುದರಿಂದ, ಈ ...

Page 44 of 684 1 43 44 45 684
  • Trending
  • Comments
  • Latest

Recent News