Dhrishya News

ಸುರತ್ಕಲ್‌: ಜೆಸಿಬಿ ಬಳಸಿ ಎಟಿಎಂ ಹಣ ಕದಿಯಲು ಯತ್ನಿಸಿದ ಕಳ್ಳರು – ಯತ್ನ ವಿಫಲ ಜೋಕಟ್ಟೆ ಬಳಿ ಜೆಸಿಬಿ ಬಿಟ್ಟು ಪರಾರಿ..!!

ಸುರತ್ಕಲ್‌: ಸುರತ್ಕಲ್‌ನ ವಿದ್ಯಾದಾಯಿನೀ ಶಾಲಾ ಮುಂಭಾಗದಲ್ಲಿರುವ ಸೌತ್‌ ಇಂಡಿಯನ್‌ ಬ್ಯಾಂಕ್‌ನ ಶಾಖಾ ಕಚೇರಿ ಪಕ್ಕದ ಇದೇ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಜೆಸಿಬಿ ಬಳಸಿ ಹಣ ಕಳ್ಳತನಕ್ಕೆ ವಿಫಲ ಯತ್ನ ...

ಬೆಳ್ತಂಗಡಿ- ಮಾನಹಾನಿ ಹಾಗೂ ಹಲ್ಲೆಗೆ ಯತ್ನ: ಸೌಜನ್ಯಾ ತಾಯಿಯಿಂದ ದೂರು..!!

ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪ ಗೌಡ ...

ತೊಕ್ಕೊಟ್ಟು:ಮೂರು ಅಂಗಡಿಗೆ ನುಗ್ಗಿ ನಗದು,ಸಾಮಗ್ರಿ ಕಳವು-ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆ..!!

ಉಳ್ಳಾಲ: ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನ ಮಾಡಿರುವ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ...

ಲೋಕಸಭೆ ಚುನಾವಣೆ:ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಬಿಜೆಪಿಯ ಪ್ರಬಲ ಟಿಕೆಟ್‌ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌..!!

ಉಡುಪಿ - ಚಿಕ್ಕಮಗಳೂರು ‌ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ  ಬಿಜೆಪಿಯಲ್ಲಿ ‌ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡರಾದ ಪ್ರಮೋದ್ ಮಧ್ವರಾಜ್  ...

ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಮಾಹಿತಿ..!!

ಕಾರ್ಕಳ :ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪಡಿ ಮಂಗಳೂರು, ಪುರಸಭೆ ಕಾರ್ಕಳ,ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ರಿ. ಉಡುಪಿ ಜಿಲ್ಲೆ , ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ...

ಉಪ್ಪುಂದ :ಮೀನುಗಾರಿಕೆಗೆ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿ: 9 ಮೀನುಗಾರರ ರಕ್ಷಣೆ..!!

ಉಪ್ಪುಂದ: ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ ...

ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ BPL ಕಾರ್ಡ್ ರದ್ದು- ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ..!!

ಬೆಂಗಳೂರು : ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ ಮಾಡಿದರು. ಇಂದು ...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜೈಲು ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್..!!

ನವದೆಹಲಿ: 'ಮೋದಿ ಉಪನಾಮ' ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಗರಿಷ್ಠ ಎರಡು ವರ್ಷಗಳ ...

ಉಡುಪಿ:ಟ್ರಕ್‌ ಢಿಕ್ಕಿ ಹೊಡೆದು ಯುವಕ ಸಾವು -ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದ ಮನೆಯವರು..!!

ಕಾಪು: ಟ್ರಕ್‌ ಢಿಕ್ಕಿ ಹೊಡೆದು ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್‌ (37) ಅವರ ಅಂಗಾಂಗಳನ್ನು ದಾನ ಮಾಡುವ ...

ಎಸ್ ಸಿ ಪಿ, ಟಿಎಸ್‌ಪಿ ಗಳಿಗೆ ಇಟ್ಟಿರುವ ಹಣವನ್ನು ಯಾವುದೇ ರೀತಿಯಾಗಿ ಇತರೆ ಕಾರ್ಯಗಳಿಗೆ ಬಳಸುತ್ತಿಲ್ಲ – ಸಿಎಂ ಸ್ಪಷ್ಟನೆ..!!

ಬೆಂಗಳೂರು : ಎಸ್ ಸಿ ಪಿ ಹಾಗೂ ಟಿಎಸ್‌ಪಿ ಮೀಸಲಿಟ್ಟಿರುವ ಹಣವನ್ನು ಇತರೆ ಉದ್ದೇಶ ಗಳಿಗೆ ಬಳಸಲಾಗುತ್ತಿದೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಎಸ್ ಸಿ ಪಿ ...

Page 463 of 513 1 462 463 464 513
  • Trending
  • Comments
  • Latest

Recent News