Dhrishya News

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಚಿಕ್ಕಮಗಳೂರು, ಮಾ. 20: ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದ ಭಾರೀ ಮನೆ ಕಳ್ಳತನ ಪ್ರಕರಣವನ್ನು ಬಣಕಲ್ ಪೊಲೀಸರು ಶೀಘ್ರವೇ ಭೇದಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ದೂರು ...

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಉಡುಪಿ, ಮಾ.19: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಶುಕ್ರವಾರ (ಮಾ.20) ಆಚರಿಸಲಾಗುತ್ತಿರುವುದರಿಂದ ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ...

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ, ಮಾ. 19: ತಲೆನೋವು ಸಮಸ್ಯೆಯಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ...

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಮಂಗಳೂರು, ಮಾ. 19: ತಾಲೂಕಿನ ಕಸಬ ಬೆಂಗ್ರೆ ಪ್ರದೇಶದಲ್ಲಿರುವ ಶೆಡ್‌ ಒಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪಣಂಬೂರು ಪೊಲೀಸರು ಬುಧವಾರ ದಾಳಿ ...

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಮಂಗಳೂರು, ಮಾ. 19: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೋಟೆಕಾರು ಪೋಸ್ಟ್‌ನ ನಿವಾಸಿ ಆಶೀಶ್ ...

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಮಂಗಳೂರು, ಮಾ. 19: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ ‘ಗೀತಾ’ ಏಳು ಮರಿಗಳಿಗೆ ಜನ್ಮ ನೀಡಿದ್ದು, ಅದರಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳಿವೆ. ...

ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

ಬೆಳ್ತಂಗಡಿ, ಮಾ. 19: ಮುಂಡಾಜೆ–ಇಂದಬೆಟ್ಟು ಗಡಿಭಾಗದ ಅರಸಮಜಲು ಸಮೀಪ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಬುಧವಾರ ನಡೆದಿದೆ. ...

ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

ಮನೆ ಅಂಗಳಕ್ಕೆ ನುಗ್ಗಿದ ಬೃಹತ್ ಮೊಸಳೆ; ಸ್ಥಳೀಯರಲ್ಲಿ ಆತಂಕ…!

ಬಂಟ್ವಾಳ, ಮಾ. 19 : ತಾಲ್ಲೂಕಿನ ಸರಪಾಡಿ ನಾವೂರು ಗ್ರಾಮದ ಗಡಿಭಾಗವಾದ ಪೂಪಾಡಿಕಟ್ಟೆ ಸಮೀಪದ ನೆಕ್ಕಿಲಾರು ಪ್ರದೇಶದಲ್ಲಿ ಬುಧವಾರ ಮುಂಜಾನೆ ಅಪರೂಪದ ಘಟನೆ ಕಂಡುಬಂದಿದೆ. ಸ್ಥಳೀಯ ನಿವಾಸಿ ...

ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

ಕುದ್ರೋಳಿಯಲ್ಲಿ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಗೋದಾಮಿಗೆ ಪೊಲೀಸ್ ದಾಳಿ….!

ಮಂಗಳೂರು, ಮಾ. 19: ನಗರದ ಕುದ್ರೋಳಿ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಮರುಪೂರಣ ಕಾರ್ಯ ನಡೆಸಲಾಗುತ್ತಿದ್ದ ಗೋದಾಮಿನ ಮೇಲೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ...

ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

ಬಜಪೆ ಪೊಲೀಸರ ದಾಳಿ: ದನಗಳ ರಕ್ಷಣೆ, ಆರೋಪಿಗಳು ಪರಾರಿ….!

ಬಜಪೆ, ಮಾ. 19: ತೆಂಕ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ದನಗಳನ್ನು ಕ್ರೂರವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಗಸ್ತು ನಿರತ ಬಜಪೆ ಪೊಲೀಸರು ...

Page 93 of 687 1 … 92 93 94 … 687
  • Trending
  • Comments
  • Latest

Recent News